Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 15:17 - ಕನ್ನಡ ಸತ್ಯವೇದವು J.V. (BSI)

17 ಯೆಹೂದದ ಅರಸನಾದ ಅಜರ್ಯನ ಆಳಿಕೆಯ ಮೂವತ್ತೊಂಭತ್ತನೆಯ ವರುಷದಲ್ಲಿ ಗಾದಿಯ ಮಗನಾದ ಮೆನಹೇಮನು ಇಸ್ರಾಯೇಲ್ಯರ ಅರಸನಾಗಿ ಸಮಾರ್ಯದಲ್ಲಿ ಹತ್ತು ವರುಷ ಆಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಯೆಹೂದದ ಅರಸನಾದ ಅಜರ್ಯನ ಆಳ್ವಿಕೆಯ ಮೂವತ್ತೊಂಬತ್ತನೆಯ ವರ್ಷದಲ್ಲಿ ಗಾದಿಯ ಮಗನಾದ ಮೆನಹೇಮನು ಇಸ್ರಾಯೇಲರ ಅರಸನಾಗಿ ಸಮಾರ್ಯದಲ್ಲಿ ಹತ್ತು ವರ್ಷ ಆಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಜುದೇಯದ ಅರಸನಾದ ಅಜರ್ಯನ ಆಳ್ವಿಕೆಯ ಮೂವತ್ತೊಂಬತ್ತನೆಯ ವರ್ಷದಲ್ಲಿ ಗಾದಿಯ ಮಗ ಮೆನಹೇಮನು ಇಸ್ರಯೇಲರ ಅರಸನಾಗಿ ಸಮಾರಿಯದಲ್ಲಿ ಹತ್ತು ವರ್ಷ ಆಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಅಜರ್ಯನು ಯೆಹೂದದ ರಾಜನಾಗಿದ್ದ ಮೂವತ್ತೊಂಭತ್ತನೆಯ ವರ್ಷದಲ್ಲಿ ಗಾದಿಯ ಮಗನಾದ ಮೆನಹೇಮನು ಇಸ್ರೇಲಿನ ರಾಜನಾದನು. ಮೆನಹೇಮನು ಸಮಾರ್ಯದಲ್ಲಿ ಹತ್ತು ವರ್ಷಗಳ ಕಾಲ ಆಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಯೆಹೂದದ ಅರಸನಾದ ಅಜರ್ಯನ ಆಳ್ವಿಕೆಯ ಮೂವತ್ತೊಂಬತ್ತನೆಯ ವರ್ಷದಲ್ಲಿ ಗಾದಿಯ ಮಗ ಮೆನಹೇಮನು ಇಸ್ರಾಯೇಲರ ಅರಸನಾಗಿ ಸಮಾರ್ಯದಲ್ಲಿ ಹತ್ತು ವರ್ಷ ಆಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 15:17
6 ತಿಳಿವುಗಳ ಹೋಲಿಕೆ  

ಇಸ್ರಾಯೇಲ್ಯರ ಅರಸನಾದ ಯಾರೊಬ್ಬಾಮನ ಆಳಿಕೆಯ ಇಪ್ಪತ್ತೇಳನೆಯ ವರುಷದಲ್ಲಿ ಅಮಚ್ಯನ ಮಗನಾದ ಅಜರ್ಯನು ಯೆಹೂದದ ಅರಸನಾದನು.


ಯೆಹೂದದ ಅರಸನಾದ ಅಜರ್ಯನ ಆಳಿಕೆಯ ಮೂವತ್ತೆಂಟನೆಯ ವರುಷದಲ್ಲಿ ಯಾರೊಬ್ಬಾಮನ ಮಗನಾದ ಜೆಕರ್ಯ ಎಂಬವನು ಇಸ್ರಾಯೇಲ್ಯರ ಅರಸನಾಗಿ ಸಮಾರ್ಯದಲ್ಲಿ ಆರು ತಿಂಗಳು ಆಳಿದನು.


ಇವನು ಜೀವದಿಂದಿರುವವರೆಗೂ ಇಸ್ರಾಯೇಲ್ಯರನ್ನು ಪಾಪಕ್ಕೆ ಪ್ರೇರಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಮಾರ್ಗವನ್ನು ಬಿಡದೆ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು.


ನನ್ನ ಅಪ್ಪಣೆಯಿಲ್ಲದೆ ರಾಜರನ್ನು ಕಲ್ಪಿಸಿಕೊಂಡಿದ್ದಾರೆ; ನನಗೆ ತಿಳಿಯದೆ ಅಧಿಪತಿಗಳನ್ನು ಮಾಡಿಕೊಂಡಿದ್ದಾರೆ; ತಮ್ಮ ಬೆಳ್ಳಿ ಬಂಗಾರಗಳಿಂದ ಬೊಂಬೆಗಳನ್ನು ನಿರ್ಮಿಸಿಕೊಂಡಿದ್ದಾರೆ; ಅವರು ನಿರ್ಮಿಸಿದ್ದೆಲ್ಲಾ ನಾಶವಾಗತಕ್ಕದ್ದೇ.


ಗಾದಿಯ ಮಗನಾದ ಮೆನಹೇಮನೆಂಬವನು ತಿರ್ಚದಿಂದ ಸಮಾರ್ಯಕ್ಕೆ ಬಂದು ಅಲ್ಲಿದ್ದ ಯಾಬೇಷನ ಮಗನಾದ ಶಲ್ಲೂಮನನ್ನು ಕೊಂದು ಅವನಿಗೆ ಬದಲಾಗಿ ತಾನು ಅರಸನಾದನು.


ಇಸ್ರಾಯೇಲ್ಯರ ಅರಸನೂ ರೆಮಲ್ಯನ ಮಗನೂ ಆದ ಪೆಕಹನ ಆಳಿಕೆಯ ಎರಡನೆಯ ವರುಷದಲ್ಲಿ ಯೆಹೂದ ರಾಜನಾದ ಉಜ್ಜೀಯನ ಮಗ ಯೋತಾಮನು ಆಳತೊಡಗಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು