Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 15:31 - ಕನ್ನಡ ಸತ್ಯವೇದವು J.V. (BSI)

31 ಪೆಕಹನ ಉಳಿದ ಚರಿತ್ರೆಯೂ ಅವನ ಎಲ್ಲಾ ಕೃತ್ಯಗಳೂ ಇಸ್ರಾಯೇಲ್‍ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಪೆಕಹನ ಉಳಿದ ಚರಿತ್ರೆಯೂ, ಅವನ ಎಲ್ಲಾ ಕೃತ್ಯಗಳೂ ಇಸ್ರಾಯೇಲರ ರಾಜಕಾಲ ಇತಿಹಾಸ ಎಂಬ ಗ್ರಂಥದಲ್ಲಿ ಬರೆದು ದಾಖಲಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಪೆಕಹನ ಉಳಿದ ಚರಿತ್ರೆ ಹಾಗು ಕಾರ್ಯಕಲಾಪಗಳನ್ನು ಇಸ್ರಯೇಲ್ ರಾಜರ ಇತಿಹಾಸ ಎಂಬ ಗ್ರಂಥದಲ್ಲಿ ಓದಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 “ಇಸ್ರೇಲಿನ ರಾಜರುಗಳ ಇತಿಹಾಸ” ಎಂಬ ಪುಸ್ತಕದಲ್ಲಿ ಪೆಕಹನು ಮಾಡಿದ ಇತರ ಮಹಾಕಾರ್ಯಗಳನ್ನು ಬರೆಯಲಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಪೆಕಹನ ಇತರ ಕ್ರಿಯೆಗಳೂ ಅವನು ಮಾಡಿದ್ದೆಲ್ಲವೂ ಇಸ್ರಾಯೇಲಿನ ಅರಸರ ಇತಿಹಾಸಗಳ ಪುಸ್ತಕದಲ್ಲಿ ಬರೆದಿರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 15:31
4 ತಿಳಿವುಗಳ ಹೋಲಿಕೆ  

ಆಗ ಏಲನ ಮಗನಾದ ಹೋಶೇಯನು ರೆಮಲ್ಯನ ಮಗನಾದ ಪೆಕಹನಿಗೆ ವಿರೋಧವಾಗಿ ಒಳಸಂಚುಮಾಡಿ ಇವನನ್ನು ಉಜ್ಜೀಯನ ಮಗನಾದ ಯೋತಾಮನ ಆಳಿಕೆಯ ಇಪ್ಪತ್ತನೆಯ ವರುಷದಲ್ಲಿ ಕೊಂದು ಇವನಿಗೆ ಬದಲಾಗಿ ತಾನು ಅರಸನಾದನು.


ಇಸ್ರಾಯೇಲ್ಯರ ಅರಸನೂ ರೆಮಲ್ಯನ ಮಗನೂ ಆದ ಪೆಕಹನ ಆಳಿಕೆಯ ಎರಡನೆಯ ವರುಷದಲ್ಲಿ ಯೆಹೂದ ರಾಜನಾದ ಉಜ್ಜೀಯನ ಮಗ ಯೋತಾಮನು ಆಳತೊಡಗಿದನು.


ಯಾರೊಬ್ಬಾಮನ ಇತರ ಕೃತ್ಯಗಳೂ ಅವನ ಯುದ್ಧ ರಾಜ್ಯಭಾರಗಳ ವಿವರವೂ ಇಸ್ರಾಯೇಲ್ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.


ಅಹಜ್ಯನ ಉಳಿದ ಚರಿತ್ರೆಯೂ ಅವನ ಕೃತ್ಯಗಳೂ ಇಸ್ರಾಯೇಲ್ಯರ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು