Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 16:13 - ಕನ್ನಡ ಸತ್ಯವೇದವು J.V. (BSI)

13 ತಾನು ತಂದ ಸರ್ವಾಂಗಹೋಮದ್ರವ್ಯ, ಧಾನ್ಯನೈವೇದ್ಯ, ಪಾನದ್ರವ್ಯ ಇವುಗಳನ್ನು ಸಮರ್ಪಿಸಿ ಸಮಾಧಾನಯಜ್ಞಕ್ಕಾಗಿ ವಧಿಸಿದ ಪಶುಗಳ ರಕ್ತವನ್ನು ಅದರ ಮೇಲೆ ಚಿವಿುಕಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ತಾನು ತಂದ ಸರ್ವಾಂಗಹೋಮದ್ರವ್ಯ, ಧಾನ್ಯನೈವೇದ್ಯ, ಪಾನದ್ರವ್ಯನೈವೇದ್ಯ ಇವುಗಳನ್ನು ಸಮರ್ಪಿಸಿ ಸಮಾಧಾನಯಜ್ಞಕ್ಕಾಗಿ ವಧಿಸಿದ ಪಶುಗಳ ರಕ್ತವನ್ನು ಅದರ ಮೇಲೆ ಚಿಮುಕಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ತಾನು ತಂದ ದಹನಬಲಿ ದ್ರವ್ಯ, ಧಾನ್ಯನೈವೇದ್ಯ, ಪಾನದ್ರವ್ಯ ಇವುಗಳನ್ನು ಸಮರ್ಪಿಸಿ ಶಾಂತಿಸಮಾಧಾನ ಬಲಿಗಾಗಿ ವಧಿಸಿದ ಪಶುಗಳ ರಕ್ತವನ್ನು ಅದರ ಮೇಲೆ ಚಿಮುಕಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಅಹಾಜನು ಯಜ್ಞವೇದಿಕೆಯ ಮೇಲೆ ಸರ್ವಾಂಗಹೋಮವನ್ನು ಮತ್ತು ಧಾನ್ಯನೈವೇದ್ಯವನ್ನು ಅರ್ಪಿಸಿದನು; ಪಾನನೈವೇದ್ಯವನ್ನು ಸುರಿಸಿದನು; ಸಮಾಧಾನಯಜ್ಞಕ್ಕಾಗಿ ವಧಿಸಿದ ಪಶುಗಳ ರಕ್ತವನ್ನು ಯಜ್ಞವೇದಿಕೆಯ ಮೇಲೆ ಚಿಮಿಕಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಬಲಿಪೀಠದ ಮೇಲೆ ದಹನಬಲಿಯನ್ನೂ ತನ್ನ ಧಾನ್ಯ ಸಮರ್ಪಣೆಯನ್ನೂ ಅರ್ಪಿಸಿದನು, ಪಾನಗಳನ್ನು ಹೊಯ್ದನು, ಸಮಾಧಾನದ ಬಲಿಗಳ ರಕ್ತವನ್ನು ಚಿಮುಕಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 16:13
3 ತಿಳಿವುಗಳ ಹೋಲಿಕೆ  

ಅರಸನು ಹಿಂದಿರುಗಿ ಬಂದ ಮೇಲೆ ಆ ಯಜ್ಞವೇದಿಯನ್ನು ಕಂಡು ಅದರ ಸಮೀಪಕ್ಕೆ ಹೋಗಿ


ಇದಲ್ಲದೆ ಯೆಹೋವನ ಆಲಯಕ್ಕೂ ತನ್ನ ವೇದಿಗೂ ಮಧ್ಯದಲ್ಲಿದ್ದು ಆವರೆಗೂ ಯೆಹೋವನ ಸೇವೆಗೆ ಉಪಯೋಗಿಸಲ್ಪಡುತ್ತಿದ್ದ ತಾಮ್ರವೇದಿಯನ್ನು ಆಲಯದ ಎದುರಿನಿಂದ ತೆಗೆಯಿಸಿ ತನ್ನ ವೇದಿಯ ಉತ್ತರ ದಿಕ್ಕಿನಲ್ಲಿಡಿಸಿ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು