2 ಅರಸುಗಳು 17:2 - ಕನ್ನಡ ಸತ್ಯವೇದವು J.V. (BSI)2 ಇವನು ತನ್ನ ಪೂರ್ವಿಕರಾದ ಇಸ್ರಾಯೇಲ್ಯರ ಅರಸರಷ್ಟು ಕೆಟ್ಟವನಾಗಿರಲಿಲ್ಲವಾದರೂ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾಗಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಹೋಶೇಯನು ತನ್ನ ಪೂರ್ವಿಕರಾದ ಇಸ್ರಾಯೇಲರ ಅರಸರಷ್ಟು ಕೆಟ್ಟವನಾಗಿರಲಿಲ್ಲವಾದರೂ, ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಇವನು ತನ್ನ ಪೂರ್ವಿಕರಾದ ಇಸ್ರಯೇಲಿನ ಅರಸರಷ್ಟು ಕೆಟ್ಟವನಾಗಿರಲಿಲ್ಲ. ಆದರೂ ಸರ್ವೇಶ್ವರನ ದೃಷ್ಟಿಯಲ್ಲಿ ದ್ರೋಹಿಯಾದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಯೆಹೋವನು ಕೆಟ್ಟದ್ದೆಂದು ಹೇಳಿದ ಕಾರ್ಯಗಳನ್ನು ಹೋಶೇಯನು ಮಾಡಿದನು. ಆದರೆ ಹೋಶೇಯನು ಅವನಿಗಿಂತ ಮೊದಲು ಇಸ್ರೇಲನ್ನು ಆಳಿದ ರಾಜರುಗಳಷ್ಟು ಕೆಟ್ಟವನಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಅವನು ಯೆಹೋವ ದೇವರ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿದನು. ಆದರೆ ತನಗೆ ಮುಂಚೆ ಇದ್ದ ಇಸ್ರಾಯೇಲಿನ ಅರಸರ ಹಾಗಿರಲಿಲ್ಲ. ಅಧ್ಯಾಯವನ್ನು ನೋಡಿ |