2 ಅರಸುಗಳು 17:31 - ಕನ್ನಡ ಸತ್ಯವೇದವು J.V. (BSI)31 ಹಮಾತಿನವರು ಅಷೀಮಾ, ಅವ್ವೀಯರು ನಿಭಜ್ ಮತ್ತು ತರ್ತಕ್ ಎಂಬ ದೇವತೆಗಳನ್ನು ಪೂಜಿಸುತ್ತಿದ್ದರು. ಸೆಫರ್ವಯಿವಿುನವರು ತಮ್ಮ ಕುಲದೇವತೆಗಳಾಗಿರುವ ಅದ್ರಮ್ಮೆಲೆಕ್, ಅನಮ್ಮೆಲೆಕ್ ಎಂಬವುಗಳಿಗೋಸ್ಕರ ತಮ್ಮ ಮಕ್ಕಳನ್ನು ಆಹುತಿಕೊಡುತ್ತಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ಅವ್ವಿಯರು ನಿಭಜ್ ಮತ್ತು ತರ್ತಕ್ ಎಂಬ ದೇವತೆಗಳನ್ನು ಮಾಡಿ ಪೂಜಿಸುತ್ತಿದ್ದರು. ಸೆಫರ್ವಯಿಮಿನವರು ಅದ್ರಮ್ಮೆಲೆಕ್, ಅನಮ್ಮೆಲೆಕ್ ಎಂಬ ತಮ್ಮ ಕುಲ ದೇವತೆಗಳನ್ನಾಗಿ ಪೂಜಿಸುತ್ತಾ ತಮ್ಮ ಮಕ್ಕಳನ್ನು ಬಲಿ ಅಗ್ನಿಪ್ರವೇಶ ಮಾಡಿಸುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)31 ಹಮಾತಿನವರು ಅಷೀಮಾ, ಅವ್ವೀಯರು ನಿಭಜ್ ಮತ್ತು ತರ್ತಕ್ ಎಂಬ ದೇವತೆಗಳನ್ನು ಪೂಜಿಸುತ್ತಿದ್ದರು. ಸೆಫರ್ವಯಿಮಿನವರು ತಮ್ಮ ಕುಲದೇವತೆಗಳಾಗಿರುವ ಅದ್ರೆಮ್ಮೆಲೆಕ್ ಹಾಗು ಅನಮೆಲೆಕ್ ಎಂಬುವುಗಳಿಗಾಗಿ ತಮ್ಮ ಮಕ್ಕಳನ್ನು ಬಲಿಯಗ್ನಿ ಪರೀಕ್ಷೆಗೆ ಗುರಿಮಾಡುತ್ತಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್31 ಅವ್ವೀಯರು ಸುಳ್ಳುದೇವತೆಯಾದ ನಿಭಜ್ ಮತ್ತು ತರ್ತಕ್‌ಗಳನ್ನು ಮಾಡಿದರು. ಸೆಫರ್ವಯಿಮಿನವರು ತಮ್ಮ ದೇವರುಗಳಾದ ಅದ್ರಮ್ಮೆಲೆಕ್ ಮತ್ತು ಅನ್ನಮ್ಮೆಲೆಕ್‌ಗಳನ್ನು ಗೌರವಿಸಲು ತಮ್ಮ ಮಕ್ಕಳನ್ನು ಬೆಂಕಿಯಲ್ಲಿ ಆಹುತಿಕೊಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ31 ಅವ್ವೀಯರು ನಿಭಜ್, ತರ್ತಕ್ ಎಂಬ ದೇವತೆಗಳನ್ನು ಮಾಡಿದರು. ಸೆಫರ್ವಯಿಮಿನವರು ತಮ್ಮ ಕುಲದೇವತೆಗಳಾದ ಅದ್ರಮ್ಮೆಲೆಕ್, ಅನಮ್ಮೇಲೆಕ್ ಎಂಬುವುಗಳಿಗಾಗಿ ತಮ್ಮ ಮಕ್ಕಳನ್ನು ಅಗ್ನಿಬಲಿ ಕೊಡುತ್ತಿದ್ದರು. ಅಧ್ಯಾಯವನ್ನು ನೋಡಿ |