2 ಅರಸುಗಳು 17:37 - ಕನ್ನಡ ಸತ್ಯವೇದವು J.V. (BSI)37 ನಾನು ನಿಮಗೆ ಬರೆಯಿಸಿಕೊಟ್ಟ ಆಜ್ಞಾನಿಯಮವಿಧಿ ಧರ್ಮಶಾಸ್ತ್ರಗಳನ್ನು ತಪ್ಪದೆ ಕೈಕೊಳ್ಳಬೇಕು, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201937 ಯೆಹೋವನಾದ ನಾನು ನಿಮಗೆ ಬರೆಯಿಸಿ ಕೊಟ್ಟ ಆಜ್ಞಾವಿಧಿಗಳನ್ನು ಧರ್ಮನಿಯಮಗಳನ್ನು ತಪ್ಪದೇ ಕೈಕೊಳ್ಳಬೇಕು. ನೀವು ಅನ್ಯ ದೇವತೆಗಳಿಗೆ ಭಯಪಡಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)37 ನಾನು ನಿಮಗೆ ಬರೆಯಿಸಿಕೊಟ್ಟ ಆಜ್ಞಾನಿಯಮವಿಧಿ ಧರ್ಮಶಾಸ್ತ್ರಗಳನ್ನು ತಪ್ಪದೆ ಕೈಗೊಳ್ಳಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್37 ಆತನು ನಿಮಗೆ ಬರೆಯಿಸಿಕೊಟ್ಟ ನಿಯಮಗಳಿಗೆ, ಶಾಸ್ತ್ರಗಳಿಗೆ, ಉಪದೇಶಗಳಿಗೆ ಮತ್ತು ಆಜ್ಞೆಗಳಿಗೆ ನೀವು ವಿಧೇಯರಾಗಿರಬೇಕು. ನೀವು ಎಲ್ಲಾ ಕಾಲದಲ್ಲೂ ಇವುಗಳಿಗೆ ವಿಧೇಯತೆಯಿಂದಿರಬೇಕು. ನೀವು ಅನ್ಯದೇವತೆಗಳನ್ನು ಪೂಜಿಸಲೇಬಾರದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ37 ಇದಲ್ಲದೆ ದೇವರು ನಿಮಗೆ ಬರೆದುಕೊಟ್ಟ ಕಟ್ಟಳೆಗಳನ್ನೂ, ನೀತಿಗಳನ್ನೂ, ನಿಯಮವನ್ನೂ, ಆಜ್ಞೆಯನ್ನೂ ನೀವು ನಿರಂತರವಾಗಿ ಕೈಗೊಳ್ಳಲು ಎಚ್ಚರಿಕೆಯಾಗಿರಬೇಕು. ಇತರ ದೇವರುಗಳಿಗೆ ಭಯಪಡಬೇಡಿರಿ. ಅಧ್ಯಾಯವನ್ನು ನೋಡಿ |