2 ಅರಸುಗಳು 17:38 - ಕನ್ನಡ ಸತ್ಯವೇದವು J.V. (BSI)38 ಅನ್ಯದೇವತೆಗಳನ್ನು ಪೂಜಿಸಬಾರದು, ನನ್ನ ನಿಬಂಧನೆಯನ್ನು ಮರೆತು ಅನ್ಯದೇವತೆಗಳನ್ನು ಪೂಜಿಸಬಾರದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201938 ನಾನು ನಿಮ್ಮ ಸಂಗಡ ಮಾಡಿದ ಒಡಂಬಡಿಕೆಯನ್ನು ಮರೆಯದೆ ಇರಬೇಕು. ಅನ್ಯದೇವತೆಗಳನ್ನು ಪೂಜಿಸಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)38 ಅನ್ಯದೇವತೆಗಳನ್ನು ಪೂಜಿಸಬಾರದು; ನನ್ನ ನಿಬಂಧನೆಯನ್ನು ಮರೆತು ಅನ್ಯದೇವತೆಗಳನ್ನು ಪೂಜಿಸಬಾರದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್38 ನಾನು ನಿಮ್ಮೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನು ನೀವು ಮರೆಯಲೇಬಾರದು. ನೀವು ಅನ್ಯದೇವರುಗಳನ್ನು ಪೂಜಿಸಬಾರದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ38 ನಾನು ನಿಮ್ಮ ಸಂಗಡ ಮಾಡಿದ ಒಡಂಬಡಿಕೆಯನ್ನು ನೀವು ಮರೆಯದೆ, ಇತರ ದೇವರುಗಳಿಗೆ ಭಯಪಡದೆ, ಅಧ್ಯಾಯವನ್ನು ನೋಡಿ |