Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 18:13 - ಕನ್ನಡ ಸತ್ಯವೇದವು J.V. (BSI)

13 ಅರಸನಾದ ಹಿಜ್ಕೀಯನ ಆಳಿಕೆಯ ಹದಿನಾಲ್ಕನೆಯ ವರುಷದಲ್ಲಿ ಅಶ್ಶೂರದ ಅರಸನಾದ ಸನ್ಹೇರೀಬನು ಬಂದು ಯೆಹೂದ ಪ್ರಾಂತದ ಕೋಟೆಕೊತ್ತಲುಗಳುಳ್ಳ ಎಲ್ಲಾ ಪಟ್ಟಣಗಳನ್ನು ಸ್ವಾಧೀನಮಾಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಅರಸನಾದ ಹಿಜ್ಕೀಯನ ಆಳ್ವಿಕೆಯ ಹದಿನಾಲ್ಕನೆಯ ವರ್ಷದಲ್ಲಿ ಅಶ್ಶೂರದ ಅರಸನಾದ ಸನ್ಹೇರೀಬನು ಬಂದು ಯೆಹೂದ ಪ್ರಾಂತ್ಯದ ಕೋಟೆಕೊತ್ತಲುಗಳುಳ್ಳ ಎಲ್ಲಾ ಪಟ್ಟಣಗಳನ್ನು ಸ್ವಾಧೀನಮಾಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಅರಸ ಹಿಜ್ಕೀಯನ ಆಳ್ವಿಕೆಯ ಹದಿನಾಲ್ಕನೆಯ ವರ್ಷದಲ್ಲಿ, ಅಸ್ಸೀರಿಯದ ಅರಸನಾದ ಸನ್ಹೇರೀಬನು ಬಂದು ಜುದೇಯ ಪ್ರಾಂತ್ಯದ ಸುಭದ್ರ ಪಟ್ಟಣಗಳನ್ನೆಲ್ಲಾ ಸ್ವಾಧೀನಮಾಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಹಿಜ್ಕೀಯನು ರಾಜನಾಗಿದ್ದ ಹದಿನಾಲ್ಕನೆಯ ವರ್ಷದಲ್ಲಿ ಅಶ್ಶೂರದ ರಾಜನಾದ ಸನ್ಹೇರೀಬನು ಯೆಹೂದದ ಬಲಾಢ್ಯ ನಗರಗಳ ವಿರುದ್ಧವಾಗಿ ಹೋರಾಡಲು ಹೋದನು. ಸನ್ಹೇರೀಬನು ಆ ನಗರಗಳನ್ನೆಲ್ಲ ಸೋಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಅರಸನಾದ ಹಿಜ್ಕೀಯನ ಆಳಿಕೆಯ ಹದಿನಾಲ್ಕನೆಯ ವರ್ಷದಲ್ಲಿ ಅಸ್ಸೀರಿಯದ ಅರಸನಾದ ಸನ್ಹೇರೀಬನು ಬಂದು, ಯೆಹೂದದ ಎಲ್ಲಾ ಕೋಟೆಯ ಪಟ್ಟಣಗಳನ್ನು ಸ್ವಾಧೀನಮಾಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 18:13
9 ತಿಳಿವುಗಳ ಹೋಲಿಕೆ  

ಆಹಾ, ಅಶ್ಶೂರವೇ, ನೀನು ನನ್ನ ಕೋಪವೆಂಬ ಕೋಲು, ನಿನ್ನ ಕೈಯಲ್ಲಿರುವ ದೊಣ್ಣೆಯು ನನ್ನ ರೋಷವೇ!


ನೀನು ಹೋಗಿ ನನ್ನ ಪ್ರಜೆಗಳ ಪ್ರಭುವಾಗಿರುವ ಹಿಜ್ಕೀಯನಿಗೆ - ನಾನು ನಿನ್ನ ಪ್ರಾರ್ಥನೆಯನ್ನು ಕೇಳಿದ್ದೇನೆ, ನಿನ್ನ ಕಣ್ಣೀರನ್ನು ನೋಡಿದ್ದೇನೆ; ನಿನ್ನ ಆಯುಷ್ಯಕ್ಕೆ ಹದಿನೈದು ವರುಷಗಳನ್ನು ಕೂಡಿಸುತ್ತೇನೆ.


ಸಮಾರ್ಯಕ್ಕೆ ಬಿದ್ದ ಪೆಟ್ಟು ಗಡಸು; ಅದು ಯೆಹೂದಕ್ಕೂ ತಾಕಿದೆ; ನನ್ನ ಜನರ ಆಲೋಚನಾಸ್ಥಾನವಾದ ಯೆರೂಸಲೇವಿುಗೆ ಮುಟ್ಟಿದೆ.


ಇದಕ್ಕಾಗಿ ನಾನು ಅರಿಚಾಟ ಕಿರಿಚಾಟ ಮಾಡುವೆನು; ಬರಿಗಾಲಾಗಿಯೂ ಬೆತ್ತಲೆಯಾಗಿಯೂ ನಡೆಯುವೆನು; ನರಿಗಳಂತೆ ಅರಚಿಕೊಳ್ಳುವೆನು, ಉಷ್ಟ್ರಪಕ್ಷಿಗಳ ಹಾಗೆ ಕಿರಚಿಕೊಳ್ಳುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು