2 ಅರಸುಗಳು 18:18 - ಕನ್ನಡ ಸತ್ಯವೇದವು J.V. (BSI)18 ಆಗ ಹಿಲ್ಕೀಯನ ಮಗನೂ ರಾಜಗೃಹಾಧಿಪತಿಯೂ ಆದ ಎಲ್ಯಾಕೀಮ್, ಲೇಖಕನಾದ ಶೆಬ್ನ, ಆಸಾಫನ ಮಗನೂ ಮಂತ್ರಿಯೂ ಆಗಿದ್ದ ಯೋವ ಎಂಬವರು ಬಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಅವರು ಅರಸನನ್ನು ಕೂಗಿ ಕರೆದಾಗ, ಹಿಲ್ಕೀಯನ ಮಗನೂ, ರಾಜಗೃಹಾಧಿಪತಿಯಾದ ಎಲ್ಯಾಕೀಮ್, ಲೇಖಕನಾದ ಶೆಬ್ನ, ಆಸಾಫನ ಮಗನೂ ಮಂತ್ರಿಯೂ ಆಗಿದ್ದ ಯೋವ ಎಂಬುವವರು ಅವರ ಬಳಿಗೆ ಬಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಆಗ ಹಿಲ್ಕೀಯನ ಮಗನೂ ರಾಜಗೃಹಾಧಿಪತಿಯೂ ಆದ ಎಲ್ಯಾಕೀಮ್, ಕಾರ್ಯದರ್ಶಿಯಾದ ಶೆಬ್ನ ಮತ್ತು ಆಸಾಫನ ಮಗನೂ ಮಂತ್ರಿಯೂ ಆಗಿದ್ದ ಯೋವ ಎಂಬವರು ಅಲ್ಲಿಗೆ ಬಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಈ ಜನರು ರಾಜನನ್ನು ಕರೆದರು. ಹಿಲ್ಕೀಯನ ಮಗನೂ ರಾಜಗೃಹಾಧಿಪತಿಯೂ ಅದ ಎಲ್ಯಾಕೀಮ್, ಕಾರ್ಯದರ್ಶಿಯಾದ ಶೆಬ್ನ, ಆಸಾಫನ ಮಗನೂ ಮಂತ್ರಿಯೂ ಆಗಿದ್ದ ಯೋವ ಅವರನ್ನು ಭೇಟಿಮಾಡಲು ಹೊರಗೆ ಬಂದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಅವರು ಅರಸನನ್ನು ಕರೆಕಳುಹಿಸಿದರು. ಅರಮನೆಯ ಕಾರ್ಯನಿರ್ವಾಹಕನಾದ ಹಿಲ್ಕೀಯನ ಮಗ ಎಲ್ಯಾಕೀಮ್, ಕಾರ್ಯದರ್ಶಿಯಾದ ಶೆಬ್ನ, ದಾಖಲೆಗಾರನಾದ ಆಸಾಫನ ಮಗ ಯೋವ ಎಂಬುವರು ಅವರ ಬಳಿಗೆ ಬಂದರು. ಅಧ್ಯಾಯವನ್ನು ನೋಡಿ |