Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 19:13 - ಕನ್ನಡ ಸತ್ಯವೇದವು J.V. (BSI)

13 ಹಮಾತ್, ಅರ್ಪಾದ್, ಸೆಫರ್ವಯಿಮ್, ಹೇನ, ಇವ್ವಾ ಎಂಬ ಪಟ್ಟಣಗಳ ಅರಸರು ಏನಾದರು ಎಂದು ಹೇಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಹಮಾತ್, ಅರ್ಪಾದ್, ಸೆಫರ್ವಯಿಮ್, ಹೇನ, ಇವ್ವಾ ಎಂಬ ಪಟ್ಟಣಗಳ ಅರಸರು ಏನಾದರು? ಎಂದು ನಿನಗೆ ತಿಳಿಯದೋ ಎಂದು ಪತ್ರವನ್ನು ದೂತರ ಮೂಲಕ ಕಳುಹಿಸಿದ.’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಹಮಾತ್, ಅರ್ಪಾದ್, ಸೆಫರ್ವಯಿಮ್, ಹೇನ್ ಮತ್ತು ಇವ್ವಾ ಎಂಬ ನಗರಗಳ ಅರಸರ ಗತಿ ಏನಾಯಿತು?” ಎಂದು ಪತ್ರ ಬರೆದು ದೂತರ ಸಮೇತ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಹಮಾತಿನ ರಾಜನು ಎಲ್ಲಿದ್ದಾನೆ? ಅರ್ಪಾದ್‌ನ ರಾಜನೆಲ್ಲಿ? ಸೆಫರ್ವಯಿಮ್ ರಾಜನೆಲ್ಲಿ? ಹೇನ ಮತ್ತು ಇವ್ವಾಗಳ ರಾಜರೆಲ್ಲಿ?” (ಅವರೆಲ್ಲರೂ ಹತರಾದರು!)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಹಮಾತ್, ಅರ್ಪಾದ್, ಸೆಫರ್ವಯಿಮ್, ಹೇನ, ಇವ್ವಾ, ಎಂಬ ಪಟ್ಟಣಗಳ ಅರಸರು ಏನಾದರು ಎಂಬ ನನ್ನ ಮಾತನ್ನು ಯೆಹೂದದ ಅರಸನಾದ ಹಿಜ್ಕೀಯನಿಗೆ ಹೇಳಿರಿ,” ಎಂದು ಪತ್ರ ಬರೆದು ದೂತರ ಮುಖಾಂತರ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 19:13
11 ತಿಳಿವುಗಳ ಹೋಲಿಕೆ  

ಹಮಾತ್, ಅರ್ಪಾದ್, ಸೆಫರ್ವಯಿಮ್, ಹೇನ, ಇವ್ವಾ ಎಂಬ ಪಟ್ಟಣಗಳ ದೇವತೆಗಳೇನಾದವು? ಅವು ಸಮಾರ್ಯವನ್ನು ನನ್ನ ಕೈಗೆ ಸಿಕ್ಕದಂತೆ ತಪ್ಪಿಸಿದವೋ?


ದಮಸ್ಕದ ಪಕ್ಕದಲ್ಲಿನ ಹಮಾತಿನಲ್ಲಿಯೂ ಬಹು ಜಾಣತನದವುಗಳು ಎಂದುಕೊಂಡಿರುವ ತೂರ್ ಚೀದೋನ್ ಪಟ್ಟಣಗಳಲ್ಲಿಯೂ ಕಣ್ಣಿಟ್ಟಿದ್ದಾನೆ.


ದಮಸ್ಕವನ್ನು ಕುರಿತದ್ದು. ಹಮಾತಿಗೂ ಅರ್ಪಾದಿಗೂ ಆಶಾಭಂಗವಾಯಿತು; ಅವು ಅಶುಭಸಮಾಚಾರವನ್ನು ಕೇಳಿ ಕರಗಿಹೋಗಿವೆ; ಸಮುದ್ರಕ್ಕೆ ತಲ್ಲಣಹತ್ತಿದೆ, ಸುಮ್ಮನಿರಲಾರದು.


ಕಸ್ದೀಯರ ಸೈನಿಕರು ಅವರನ್ನು ಹಿಂದಟ್ಟುತ್ತಾ ಯೆರಿಕೋವಿನ ಬೈಲಿನಲ್ಲಿ ಚಿದ್ಕೀಯನನ್ನು ತಗಲಿ ಹಿಡಿದು ಹಮಾತ್ ಸೀಮೆಯ ರಿಬ್ಲದಲ್ಲಿದ್ದ ನೆಬೂಕದ್ನೆಚ್ಚರನೆಂಬ ಬಾಬೆಲಿನ ಅರಸನ ಬಳಿಗೆ ತೆಗೆದುಕೊಂಡು ಬಂದರು; ಆ ಬಾಬೆಲಿನ ಅರಸನು ಅಲ್ಲಿ ಚಿದ್ಕೀಯನಿಗೆ ಶಿಕ್ಷೆಯನ್ನು ವಿಧಿಸಿ


ಆ ದಿನದಲ್ಲಿ ಕರ್ತನು ತನ್ನ ಜನಶೇಷವನ್ನು ಬಿಡಿಸಿಕೊಳ್ಳುವದಕ್ಕೆ ಎರಡನೆಯ ಸಾರಿ ಕೈಹಾಕಿ ಅಶ್ಶೂರ, ಐಗುಪ್ತ, ಪತ್ರೋಸ್, ಕೂಷ್, ಏಲಾಮ್, ಶಿನಾರ್, ಹಮಾಥ್, ಸಮುದ್ರದ ಕರಾವಳಿ, ಈ ಸ್ಥಳಗಳಲ್ಲಿ ಉಳಿದವರನ್ನು ಬರಮಾಡಿಕೊಳ್ಳುವನು.


ಅಶ್ಶೂರದ ಅರಸನು ಸಮಾರ್ಯಪಟ್ಟಣಗಳಲ್ಲಿ ವಾಸವಾಗಿದ್ದ ಇಸ್ರಾಯೇಲ್ಯರನ್ನು ಸೆರೆಯಾಗಿ ಒಯ್ದನಂತರ ಅವರಿಗೆ ಬದಲಾಗಿ ಆ ಪಟ್ಟಣಗಳಿಗೆ ಬಾಬೆಲ್, ಕೂತಾ, ಅವ್ವಾ, ಹಮಾತ್, ಸೆಫರ್ವಯಿಮ್ ಎಂಬ ಊರುಗಳವರನ್ನು ಕಳುಹಿಸಿದನು. ಅವರು ಸಮಾರ್ಯದೇಶವನ್ನು ಸ್ವತಂತ್ರಿಸಿಕೊಂಡು ಅದರ ಪಟ್ಟಣಗಳಲ್ಲಿ ವಾಸಿಸಿದರು.


ಆ ಪರ್ವತದಿಂದ ಹಮಾತಿನ ದಾರಿಗೂ ಗುರುತು ಹಾಕಿಕೊಳ್ಳಬೇಕು.


ಅವರು ಬೆಟ್ಟವನ್ನು ಹತ್ತಿ ಚಿನ್ ಅರಣ್ಯದಿಂದ ಹಮಾತಿನ ದಾರಿಯಲ್ಲಿರುವ ರೆಹೋಬಿನವರೆಗೆ ಆ ದೇಶವನ್ನು ಸಂಚರಿಸಿ ನೋಡಿದರು.


ಯಾವ ಜನಾಂಗದ ದೇವತೆಯು ತನ್ನ ದೇಶವನ್ನು ಅಶ್ಶೂರದ ಅರಸನ ಕೈಗೆ ಸಿಕ್ಕದಂತೆ ತಪ್ಪಿಸಿ ಕಾಪಾಡಿತು?


ಅನಂತರ ಅವನು ಚೋಬರಾಜ್ಯದ ಹಮಾತಿಗೆ ಹೊರಟು ಅದನ್ನು ಸ್ವಾಧೀನಮಾಡಿಕೊಂಡು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು