2 ಅರಸುಗಳು 19:30 - ಕನ್ನಡ ಸತ್ಯವೇದವು J.V. (BSI)30 ತಪ್ಪಿಸಿಕೊಂಡು ಉಳಿದ ಯೆಹೂದ್ಯರು ದೇಶದಲ್ಲಿ ನೆಲೆಗೊಂಡು ಅಭಿವೃದ್ಧಿಯಾಗುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ತಪ್ಪಿಸಿಕೊಂಡು ಉಳಿದ ಯೆಹೂದ್ಯರು ದೇಶದಲ್ಲಿ ನೆಲೆಗೊಂಡು ಅಭಿವೃದ್ದಿಯಾಗುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ಅಳಿದು ಉಳಿದ ಯೆಹೂದ್ಯರು ನಾಡಿನಲ್ಲಿ ಬೇರೂರಿ ನೆಲೆಗೊಳ್ಳುವರು; ಬೆಳೆದು ಅಭಿವೃದ್ಧಿಯಾಗುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 ತಪ್ಪಿಸಿಕೊಂಡು ಉಳಿದ ಯೆಹೂದ ಕುಲದವರು ಮತ್ತೆ ವೃದ್ಧಿಯಾಗುವರು. ಅವರು ಆಳವಾಗಿ ಬೇರೂರಿ ಫಲವನ್ನು ಫಲಿಸುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ30 ಯೆಹೂದದ ಮನೆತನದಲ್ಲಿ ತಪ್ಪಿಸಿಕೊಂಡು ಉಳಿದವರು ತಿರುಗಿ ದೇಶದಲ್ಲಿ ಬೇರೂರಿ ನೆಲೆಗೊಂಡು ಅಭಿವೃದ್ಧಿಯಾಗುವರು. ಅಧ್ಯಾಯವನ್ನು ನೋಡಿ |
ಜೀವಸ್ವರೂಪನಾದ ದೇವರನ್ನು ದೂಷಿಸುವದಕ್ಕಾಗಿ ತನ್ನ ಯಜಮಾನನಾದ ಅಶ್ಶೂರದ ಅರಸನಿಂದ ಕಳುಹಿಸಲ್ಪಟ್ಟ ರಬ್ಷಾಕೆಯ ನಿಂದಾವಾಕ್ಯಗಳನ್ನು ನಿನ್ನ ದೇವರಾದ ಯೆಹೋವನು ಕೇಳಿರುವನು; ನಿನ್ನ ದೇವರಾದ ಯೆಹೋವನು ತಾನು ಹೇಳಿದ ವಾಕ್ಯಗಳ ನಿವಿುತ್ತ ಮುಯ್ಯಿತೀರಿಸಾನು. ಆದದರಿಂದ ಉಳಿದಿರುವ ಸ್ವಲ್ಪ ಜನರಿಗೋಸ್ಕರ ಆತನನ್ನು ಪ್ರಾರ್ಥಿಸು ಎಂಬದಾಗಿ ಹಿಜ್ಕೀಯನು ಅನ್ನುತ್ತಾನೆ ಎಂದು ಹೇಳಿರಿ ಎಂಬದೇ.