2 ಅರಸುಗಳು 19:6 - ಕನ್ನಡ ಸತ್ಯವೇದವು J.V. (BSI)6 ನೀನು ಕೇಳಿದ ಮಾತುಗಳ ದೆಸೆಯಿಂದ ಹೆದರಬೇಡ; ಅಶ್ಶೂರದ ಅರಸನ ಸೇವಕರು ಆ ಮಾತುಗಳಿಂದ ನನ್ನನ್ನೇ ದೂಷಿಸಿದ್ದಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಯೆಶಾಯನು ಅವರಿಗೆ, “ನೀವು ಹಿಂತಿರುಗಿ ಹೋಗಿ ನಿಮ್ಮ ರಾಜನಿಗೆ, ‘ಯೆಹೋವನು ಹೀಗೆ ಹೇಳುತ್ತಾನೆ, ನೀನು ಕೇಳಿದ ಮಾತುಗಳ ದೆಸೆಯಿಂದ ಹೆದರಬೇಡ, ಅಶ್ಶೂರದ ಅರಸನ ಸೇವಕರು ಆ ಮಾತುಗಳಿಂದ ನನ್ನನ್ನೇ ದೂಷಿಸಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 “ನೀವು ಹಿಂದಿರುಗಿ ಹೋಗಿ ನಿಮ್ಮ ರಾಜನಿಗೆ, ‘ಅಸ್ಸೀರಿಯದ ಅರಸನ ಸೇವಕರು ನನ್ನನ್ನು ದೂಷಿಸಿ ಆಡಿದ ಮಾತುಗಳನ್ನು ಕೇಳಿದ್ದೇನೆ. ಅವುಗಳಿಗಾಗಿ ನೀನು ಹೆದರಬೇಕಾಗಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಯೆಶಾಯನು ಅವರಿಗೆ, “ನಿಮ್ಮ ಒಡೆಯನಾದ ಹಿಜ್ಕೀಯನಿಗೆ ಈ ಸಂದೇಶವನ್ನು ತಿಳಿಸಿ: ‘ಯೆಹೋವನು ಹೀಗೆನ್ನುತ್ತಾನೆ: ಅಶ್ಶೂರದ ರಾಜನ ಅಧಿಕಾರಿಗಳು ನನ್ನನ್ನು ಅಪಹಾಸ್ಯಮಾಡಲೆಂದು ಹೇಳಿದ ಸಂಗತಿಗಳಿಂದ ನೀವು ಹೆದರಬೇಡಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಯೆಶಾಯನು ಅವರಿಗೆ, “ನೀವು ನಿಮ್ಮ ಯಜಮಾನನಿಗೆ ಹೇಳಬೇಕಾದದ್ದೇನೆಂದರೆ, ‘ಯೆಹೋವ ದೇವರು ಹೀಗೆ ಹೇಳುತ್ತಾರೆ, ನೀನು ಕೇಳಿದಂಥ ಅಸ್ಸೀರಿಯದ ಅರಸನ ಸೇವಕರು ನನ್ನನ್ನು ದೂಷಿಸಿದಂಥ ಮಾತುಗಳನ್ನು ನೀವು ಕೇಳಿದ್ದಕ್ಕೋಸ್ಕರ ಭಯಪಡಬೇಡಿರಿ. ಅಧ್ಯಾಯವನ್ನು ನೋಡಿ |