2 ಅರಸುಗಳು 2:1 - ಕನ್ನಡ ಸತ್ಯವೇದವು J.V. (BSI)1 ಯೆಹೋವನು ಎಲೀಯನನ್ನು ಸುಳಿಗಾಳಿಯ ಮುಖಾಂತರವಾಗಿ ಪರಲೋಕಕ್ಕೆ ಸೇರಿಸುವ ಸಮಯ ಬಂದಾಗ ಎಲೀಯನು ಎಲೀಷನೊಡನೆ ಗಿಲ್ಗಾಲನ್ನು ಬಿಟ್ಟು ಹೊರಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಯೆಹೋವನು ಎಲೀಯನನ್ನು ಸುಂಟರಗಾಳಿಯ ಮುಖಾಂತರವಾಗಿ ಪರಲೋಕಕ್ಕೆ ಸೇರಿಸಿಕೊಳ್ಳುವ ಸಮಯ ಬಂದಾಗ ಎಲೀಯನು ಎಲೀಷನೊಡನೆ ಗಿಲ್ಗಾಲನ್ನು ಬಿಟ್ಟು ಹೊರಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಸರ್ವೇಶ್ವರಸ್ವಾಮಿ ಎಲೀಯನನ್ನು ಸುಂಟರಗಾಳಿಯಲ್ಲಿ ಪರಲೋಕಕ್ಕೆ ಸೇರಿಸುವ ಸಮಯ ಬಂದಿತು. ಆಗ ಎಲೀಯನು ಎಲೀಷನೊಡನೆ ಗಿಲ್ಗಾಲನ್ನು ಬಿಟ್ಟು ಹೊರಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಯೆಹೋವನು ಎಲೀಯನನ್ನು ಸುಂಟರಗಾಳಿಯ ಮೂಲಕ ಪರಲೋಕಕ್ಕೆ ಕರೆದುಕೊಳ್ಳುವ ಕಾಲ ಹತ್ತಿರ ಬಂದಿತು. ಎಲೀಯನು ಎಲೀಷನೊಡನೆ ಗಿಲ್ಗಾಲಿನಿಂದ ಹೋದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಯೆಹೋವ ದೇವರು ಎಲೀಯನನ್ನು ಬಿರುಗಾಳಿಯಿಂದ ಆಕಾಶಕ್ಕೆ ಎತ್ತಿಕೊಳ್ಳುವಾಗ, ಎಲೀಯನು ಎಲೀಷನ ಸಂಗಡ ಗಿಲ್ಗಾಲಿನಿಂದ ಹೋಗುತ್ತಾ ಇದ್ದನು. ಅಧ್ಯಾಯವನ್ನು ನೋಡಿ |