Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 2:17 - ಕನ್ನಡ ಸತ್ಯವೇದವು J.V. (BSI)

17 ಆದರೆ ಅವರು ಅವನನ್ನು ಒತ್ತಾಯಪಡಿಸಿದ್ದರಿಂದ ಅವನು ಬೇಸರಗೊಂಡು ಕಳುಹಿಸುವದಕ್ಕೆ ಅಪ್ಪಣೆಕೊಟ್ಟನು. ಅವರು ಐವತ್ತು ಮಂದಿಯನ್ನು ಕಳುಹಿಸಿದರು. ಇವರು ಮೂರು ದಿವಸ ಹುಡುಕಿದರೂ ಎಲೀಯನನ್ನು ಕಾಣದೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಆದರೆ ಅವರು ಅವನನ್ನು ಒತ್ತಾಯಪಡಿಸಿದ್ದರಿಂದ ಅವನು ಬೇಸರಗೊಂಡು, “ಅವರನ್ನು ಕಳುಹಿಸಿರಿ” ಎಂದು ಅಪ್ಪಣೆ ಕೊಟ್ಟನು. ಅವರು ಐವತ್ತು ಮಂದಿಯನ್ನು ಕಳುಹಿಸಿದರು. ಇವರು ಮೂರು ದಿನ ಹುಡುಕಿದರೂ ಎಲೀಯನನ್ನು ಕಾಣಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಆದರೆ ಅವರು ಅವನನ್ನು ಒತ್ತಾಯಪಡಿಸಿದ್ದರಿಂದ ಅವನು ಬೇಸರಗೊಂಡು ಕಳುಹಿಸುವುದಕ್ಕೆ ಅಪ್ಪಣೆಕೊಟ್ಟನು. ಅವರು ಐವತ್ತುಮಂದಿಯನ್ನು ಕಳುಹಿಸಿದರು. ಇವರು ಮೂರು ದಿವಸ ಹುಡುಕಿದರೂ ಎಲೀಯನನ್ನು ಕಾಣಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಎಲೀಷನು ಕಿರಿಕಿರಿಗೊಂಡು ಒಪ್ಪಿಕೊಳ್ಳುವವರೆಗೆ ಆ ಪ್ರವಾದಿಗಳ ಗುಂಪು ಅವನನ್ನು ಬೇಡಿಕೊಂಡರು. ನಂತರ ಎಲೀಷನು, “ಸರಿ, ಎಲೀಯನನ್ನು ಹುಡುಕಲು ಜನರನ್ನು ಕಳುಹಿಸಿ” ಎಂದು ಹೇಳಿದನು. ಪ್ರವಾದಿಗಳ ಗುಂಪು ಎಲೀಯನನ್ನು ಹುಡುಕಲು ಐವತ್ತು ಮಂದಿ ಜನರನ್ನು ಕಳುಹಿಸಿದರು. ಅವರು ಮೂರು ದಿನ ಹುಡುಕಿದರೂ ಎಲೀಯನನ್ನು ಕಂಡು ಹಿಡಿಯಲಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಆದರೆ ಅವರು ಅವನನ್ನು ಬೇಸರಪಡುವವರೆಗೂ ಬಲವಂತ ಮಾಡಿದ್ದರಿಂದ ಅವನು, “ಕಳುಹಿಸಿರಿ,” ಎಂದನು. ಅವರು ಐವತ್ತು ಮಂದಿಯನ್ನು ಕಳುಹಿಸಿದರು. ಇವರು ಮೂರು ದಿವಸ ಹುಡುಕಿ ಅವನನ್ನು ಕಾಣದೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 2:17
6 ತಿಳಿವುಗಳ ಹೋಲಿಕೆ  

ಅವನು ನಾಚಿಕೊಳ್ಳುವ ತನಕ ಸ್ಥಿರದೃಷ್ಟಿಯಿಂದ ಅವನನ್ನು ನೋಡಿ ಅಳತೊಡಗಿದನು.


ಹನೋಕನು ಮರಣವನ್ನು ಅನುಭವಿಸದೆ ಒಯ್ಯಲ್ಪಟ್ಟದ್ದು ನಂಬಿಕೆಯಿಂದಲೇ; ಅವನನ್ನು ದೇವರು ತೆಗೆದುಕೊಂಡು ಹೋದದರಿಂದ ಅವನು ಯಾರಿಗೂ ಸಿಕ್ಕಲಿಲ್ಲ; ಅವನು ಒಯ್ಯಲ್ಪಡುವದಕ್ಕಿಂತ ಮೊದಲು ದೇವರಿಗೆ ಮೆಚ್ಚಿಕೆಯಾದವನಾಗಿದ್ದನೆಂದು ಸಾಕ್ಷಿ ಉಂಟು.


ದೇವರಲ್ಲಿ ಆಸಕ್ತರಾಗಿದ್ದಾರೆಂದು ನಾನು ಅವರ ವಿಷಯದಲ್ಲಿ ಸಾಕ್ಷಿಕೊಡುತ್ತೇನೆ; ಆದರೂ ಅವರ ಆಸಕ್ತಿ ಜ್ಞಾನಾನುಸಾರವಾದದ್ದಲ್ಲ.


ಆದರೆ ಸ್ನೇಹದ ನಿವಿುತ್ತವಾಗಿ ಎದ್ದು ಕೊಡದೆ ಇದ್ದರೂ ಅವನ ಕಾಟದ ದೆಸೆಯಿಂದ ಎದ್ದು ಬಂದು ಕೇಳಿದಷ್ಟು ಅವನಿಗೆ ಕೊಡುವನೆಂದು ನಿಮಗೆ ಹೇಳುತ್ತೇನೆ.


ಇನ್ನೂ ಯೆರಿಕೋವಿನಲ್ಲೇ ಇದ್ದ ಎಲೀಷನ ಬಳಿಗೆ ಬಂದರು; ಅವನು ಅವರಿಗೆ - ಹೋಗಬೇಡಿರೆಂದು ನಾನು ಹೇಳಲಿಲ್ಲವೋ ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು