Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 20:16 - ಕನ್ನಡ ಸತ್ಯವೇದವು J.V. (BSI)

16 ಆಗ ಅವನು ಹಿಜ್ಕೀಯನಿಗೆ - ಯೆಹೋವನ ಮಾತನ್ನು ಕೇಳು; ಆತನು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಆಗ ಯೆಶಾಯನು ಹಿಜ್ಕೀಯನಿಗೆ, “ಯೆಹೋವನ ಮಾತನ್ನು ಕೇಳು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಆಗ ಅವನು ಹಿಜ್ಕೀಯನಿಗೆ, “ಸರ್ವೇಶ್ವರನ ಮಾತನ್ನು ಕೇಳು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಆಗ ಯೆಶಾಯನು ಹಿಜ್ಕೀಯನಿಗೆ, “ಯೆಹೋವನಿಂದ ಬಂದ ಈ ಸಂದೇಶವನ್ನು ಆಲಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಆಗ ಯೆಶಾಯನು ಹಿಜ್ಕೀಯನಿಗೆ, “ಯೆಹೋವ ದೇವರ ವಾಕ್ಯವನ್ನು ಕೇಳು:

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 20:16
7 ತಿಳಿವುಗಳ ಹೋಲಿಕೆ  

ಈಗ ಯೆಹೋವನ ವಾಕ್ಯವನ್ನು ಕೇಳು; ಇಸ್ರಾಯೇಲಿಗೆ ವಿರುದ್ಧವಾಗಿ ಪ್ರವಾದನೆ ಮಾಡಬೇಡ, ಇಸಾಕನ ವಂಶಕ್ಕೆ ಖಂಡನೆಯಾಗಿ ಬಾಯೆತ್ತಬೇಡ ಎಂದು ನೀನು ಹೇಳಿದ ಕಾರಣ


ಸೊದೋವಿುನ ಅಧಿಪತಿಗಳೇ, ಯೆಹೋವನ ಮಾತನ್ನು ಆಲಿಸಿರಿ; ಗೊಮೋರದ ಪ್ರಜೆಗಳೇ, ನಮ್ಮ ದೇವರ ಧರ್ಮೋಪದೇಶವನ್ನು ಕೇಳಿರಿ!


ಆಗ ಎಲೀಷನು ಅವನಿಗೆ - ಯೆಹೋವನ ವಾಕ್ಯವನ್ನು ಕೇಳು; ಆತನು - ನಾಳೆ ಇಷ್ಟು ಹೊತ್ತಿಗೆ ಸಮಾರ್ಯ ಪಟ್ಟಣದ ಬಾಗಲಿನಲ್ಲಿ ಗೋದಿಹಿಟ್ಟು ರೂಪಾಯಿಗೆ ಹನ್ನೆರಡು ಸೇರಿನಂತೆಯೂ ಜವೆಗೋದಿಯು ಇಪ್ಪತ್ತನಾಲ್ಕು ಸೇರಿನಂತೆಯೂ ಮಾರಲ್ಪಡುವವು ಅನ್ನುತ್ತಾನೆ ಎಂದು ಹೇಳಿದನು.


ಅದಕ್ಕೆ ಮೀಕಾಯೆಹುವು - ಅದಿರಲಿ, ಯೆಹೋವನ ವಾಕ್ಯವನ್ನು ಕೇಳು. ಯೆಹೋವನು ತನ್ನ ಸಿಂಹಾಸನದ ಮೇಲೆ ಕೂತುಕೊಂಡದ್ದನ್ನೂ ಪರಲೋಕ ಸೈನ್ಯಗಳು ಆತನ ಎಡಬಲಗಡೆಗಳಲ್ಲಿ ನಿಂತದ್ದನ್ನೂ ಕಂಡೆನು.


ಯೆಶಾಯನು ತಿರಿಗಿ ಅವನನ್ನು - ಅವರು ನಿನ್ನ ಅರಮನೆಯಲ್ಲಿ ಏನು ನೋಡಿದರು ಎಂದು ಕೇಳಲು ಅವನು - ಅರಮನೆಯಲ್ಲಿರುವದೆಲ್ಲವನ್ನೂ ನೋಡಿದರು. ನನ್ನ ಭಂಡಾರದಲ್ಲಿ ನಾನು ಅವರಿಗೆ ತೋರಿಸದಿದ್ದ ವಸ್ತುವು ಒಂದೂ ಇರುವದಿಲ್ಲ ಅಂದನು.


ನಿನ್ನ ಪೂರ್ವಿಕರ ಕಾಲದಿಂದ ಇಂದಿನವರೆಗೂ ಅರಮನೆಯಲ್ಲಿ ಸಂಗ್ರಹವಾದದ್ದೆಲ್ಲವೂ ಬಾಬೆಲಿಗೆ ಒಯ್ಯಲ್ಪಡುವ ದಿನ ಬರುವದು; ಇಲ್ಲೇನೂ ಉಳಿಯುವದಿಲ್ಲ.


ಸಮುವೇಲನು ಸೌಲನಿಗೆ - ನಿನ್ನ ಸೇವಕನನ್ನು ಮುಂದೆ ಕಳುಹಿಸಿ ನೀನು ಇಲ್ಲಿ ಸ್ವಲ್ಪ ನಿಲ್ಲು; ನಿನಗೆ ತಿಳಿಸಬೇಕಾದ ದೈವೋಕ್ತಿಯೊಂದುಂಟು ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು