Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 20:17 - ಕನ್ನಡ ಸತ್ಯವೇದವು J.V. (BSI)

17 ನಿನ್ನ ಪೂರ್ವಿಕರ ಕಾಲದಿಂದ ಇಂದಿನವರೆಗೂ ಅರಮನೆಯಲ್ಲಿ ಸಂಗ್ರಹವಾದದ್ದೆಲ್ಲವೂ ಬಾಬೆಲಿಗೆ ಒಯ್ಯಲ್ಪಡುವ ದಿನ ಬರುವದು; ಇಲ್ಲೇನೂ ಉಳಿಯುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ‘ಆತನು ನಿನ್ನ ಪೂರ್ವಿಕರ ಕಾಲದಿಂದ ಇಂದಿನವರೆಗೂ ಅರಮನೆಯಲ್ಲಿ ಸಂಗ್ರಹವಾದದ್ದೆಲ್ಲವನ್ನು ಬಾಬಿಲೋನಿಗೆ ಒಯ್ಯಲ್ಪಡುವ ದಿನವು ಬರುವುದು, ಇಲ್ಲಿ ಏನೂ ಉಳಿಯುವುದಿಲ್ಲ ಎಂದು ಯೆಹೋವನು ಹೇಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ‘ನಿನ್ನ ಪೂರ್ವಜರ ಕಾಲದಿಂದ ಇಂದಿನವರೆಗೆ ಅರಮನೆಯಲ್ಲಿ ಸಂಗ್ರಹವಾದದ್ದೆಲ್ಲವನ್ನು ಬಾಬಿಲೋನಿಯಾಕ್ಕೆ ಕೊಂಡೊಯ್ಯುವ ದಿನ ಬರುವುದು; ಇಲ್ಲೇನೂ ಉಳಿಯುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ನಿನ್ನ ಮನೆಯಲ್ಲಿರುವ ವಸ್ತುಗಳೆಲ್ಲವನ್ನು ನಿನ್ನ ಮನೆಯಿಂದ ಬಾಬಿಲೋನಿಗೆ ಕೊಂಡೊಯ್ಯುವ ಕಾಲವು ಬರುತ್ತಿದೆ; ನಿನ್ನ ಪೂರ್ವಿಕರು ಇಂದಿನವರೆಗೆ ರಕ್ಷಿಸಿದ ವಸ್ತುಗಳೆಲ್ಲವನ್ನು ಬಾಬಿಲೋನಿಗೆ ತೆಗೆದುಕೊಂಡುಹೋಗುವ ಸಮಯವು ಬರುತ್ತಿದೆ. ಏನನ್ನೂ ಬಿಡುವುದಿಲ್ಲ! ಯೆಹೋವನೇ ಇದನ್ನು ನುಡಿದಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಇಗೋ, ನಿನ್ನ ಪೂರ್ವಿಕರ ಕಾಲದಿಂದ ಇಂದಿನವರೆಗೂ ನಿನ್ನ ಅರಮನೆಯಲ್ಲಿ ಸಂಗ್ರಹವಾದದ್ದೆಲ್ಲವೂ ಬಾಬಿಲೋನಿಗೆ ಕೊಂಡೊಯ್ಯುವ ದಿವಸ ಬರುವುದು. ಇಲ್ಲಿ ಏನೂ ಉಳಿಯುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 20:17
9 ತಿಳಿವುಗಳ ಹೋಲಿಕೆ  

ಇದಲ್ಲದೆ ಯೆಹೋವನು ಮುಂತಿಳಿಸಿದ ಪ್ರಕಾರ ಅವನು ಯೆಹೋವನ ಆಲಯದ ಮತ್ತು ಅರಮನೆಯ ಭಂಡಾರಗಳಲ್ಲಿದ್ದ ಎಲ್ಲಾ ದ್ರವ್ಯವನ್ನು ತೆಗೆದುಕೊಂಡುಹೋದನು. ಇಸ್ರಾಯೇಲ್ಯರ ಅರಸನಾದ ಸೊಲೊಮೋನನು ಯೆಹೋವನ ಆಲಯಕ್ಕಾಗಿ ಮಾಡಿಸಿದ್ದ ಬಂಗಾರದ ಎಲ್ಲಾ ಸಾಮಾನುಗಳನ್ನು ಮುರಿದುಬಿಟ್ಟನು.


ನೆಬೂಕದ್ನೆಚ್ಚರನು ವರ್ಷಾರಂಭದಲ್ಲಿ ಅವನನ್ನೂ ದೇವಾಲಯದ ಬೆಲೆಯುಳ್ಳಸಾಮಾನುಗಳನ್ನೂ ಬಾಬೆಲಿಗೆ ತರಿಸಿಕೊಂಡು ಅವನ ಸಹೋದರನಾದ ಚಿದ್ಕೀಯನನ್ನು ಯೆಹೂದದ ಮತ್ತು ಯೆರೂಸಲೇವಿುನ ಮೇಲೆ ಅರಸನನ್ನಾಗಿ ಮಾಡಿದನು.


ದೇವಾಲಯದ ಎಲ್ಲಾ ಚಿಕ್ಕ ದೊಡ್ಡ ಸಾಮಾನುಗಳನ್ನೂ ಯೆಹೋವನ ಮಂದಿರದ ಭಂಡಾರ, ಅರಸನ ಮತ್ತು ಅವನ ಸರದಾರರ ಭಂಡಾರ ಇವುಗಳ ದ್ರವ್ಯವನ್ನೂ ಬಾಬೆಲಿಗೆ ಒಯ್ದನು.


ನಿಮ್ಮ ಗರ್ವಕ್ಕೆ ಕಾರಣವಾದ ಬಲವನ್ನು ಮುರಿಯುವೆನು. ನಿಮ್ಮ ಮೇಲಿರುವ ಆಕಾಶವನ್ನು ಕಬ್ಬಿಣದಂತೆಯೂ ನೀವು ಸಾಗುವಳಿಮಾಡುವ ಭೂವಿುಯನ್ನು ತಾಮ್ರದಂತೆಯೂ ಮಾಡುವೆನು;


ಆಗ ಅವನು ಹಿಜ್ಕೀಯನಿಗೆ - ಯೆಹೋವನ ಮಾತನ್ನು ಕೇಳು; ಆತನು -


ಮತ್ತು ಈ ಪಟ್ಟಣದ ಎಲ್ಲಾ ಆಸ್ತಿಯನ್ನೂ ಆದಾಯವನ್ನೂ ಸಂಪತ್ತನ್ನೂ ಯೆಹೂದದ ಅರಸರ ಸಕಲ ನಿಧಿನಿಕ್ಷೇಪಗಳನ್ನೂ ಅವರ ಶತ್ರುಗಳ ಕೈವಶಮಾಡುವೆನು; ಅವರು ಅವುಗಳನ್ನು ಕೊಳ್ಳೆಹೊಡೆದು ಬಾಬೆಲಿಗೆ ತೆಗೆದುಕೊಂಡು ಹೋಗುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು