2 ಅರಸುಗಳು 20:2 - ಕನ್ನಡ ಸತ್ಯವೇದವು J.V. (BSI)2 ಇದನ್ನು ಕೇಳಿದೊಡನೆ ಹಿಜ್ಕೀಯನು ಮೋರೆಯನ್ನು ಗೋಡೆಯ ಕಡೆಗೆ ತಿರುಗಿಸಿ - ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಇದನ್ನು ಕೇಳಿದೊಡನೆ ಹಿಜ್ಕೀಯನು ಗೋಡೆಯ ಕಡೆಗೆ ತಿರುಗಿಕೊಂಡು ಯೆಹೋವನಿಗೆ ಪ್ರಾರ್ಥಿಸಿ, ಹೀಗೆ ವಿಜ್ಞಾಪಿಸಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಇದನ್ನು ಕೇಳಿದೊಡನೆ ಹಿಜ್ಕೀಯನು ಮುಖವನ್ನು ಗೋಡೆಯ ಕಡೆಗೆ ತಿರುಗಿಸಿ, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಹಿಜ್ಕೀಯನು ತನ್ನ ಮುಖವನ್ನು ಗೋಡೆಯ ಕಡೆಗೆ ತಿರುಗಿಸಿ ಯೆಹೋವನಲ್ಲಿ ಪ್ರಾರ್ಥಿಸುತ್ತಾ, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಆಗ ಹಿಜ್ಕೀಯನು ತನ್ನ ಮುಖವನ್ನು ಗೋಡೆಯ ಕಡೆಗೆ ತಿರುಗಿಸಿ, ಅಧ್ಯಾಯವನ್ನು ನೋಡಿ |