2 ಅರಸುಗಳು 21:18 - ಕನ್ನಡ ಸತ್ಯವೇದವು J.V. (BSI)18 ಅವನು ಪಿತೃಗಳ ಬಳಿಗೆ ಸೇರಲು ಅವನ ಶವವನ್ನು ಅವನ ಅರಮನೆಯಿರುವ ಉಜ್ಜನ ವನದಲ್ಲಿ ಸಮಾಧಿಮಾಡಿದರು. ಅವನಿಗೆ ಬದಲಾಗಿ ಅವನ ಮಗನಾದ ಆಮೋನನು ಅರಸನಾದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಮನಸ್ಸೆಯು ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ಅವನ ಅರಮನೆಯಿರುವ ಉಜ್ಜನ ವನದಲ್ಲಿ ಸಮಾಧಿಮಾಡಿದರು. ಅವನಿಗೆ ನಂತರ ಅವನ ಮಗನಾದ ಆಮೋನನು ಅರಸನಾದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಅವನು ಸತ್ತು ಪಿತೃಗಳ ಬಳಿ ಸೇರಿದಾಗ ಅವನ ಶವವನ್ನು ಅವನ ಅರಮನೆಯಿರುವ ಉಜ್ಜನ ವನದಲ್ಲಿ ಸಮಾಧಿ ಮಾಡಿದರು. ಅವನ ಸ್ಥಾನದಲ್ಲಿ ಅವನ ಮಗ ಆಮೋನನು ಅರಸನಾದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಮನಸ್ಸೆಯು ಸತ್ತುಹೋದನು ಮತ್ತು ಅವನನ್ನು ಅವನ ಪೂರ್ವಿಕರ ಬಳಿ ಸಮಾಧಿಮಾಡಿದರು. ಮನಸ್ಸೆಯನ್ನು “ಉಜ್ಜನ ವನ”ದಲ್ಲಿ ಸಮಾಧಿಮಾಡಿದರು. ಈ ವನವು ಅವನ ಸ್ವಂತ ಮನೆಯಲ್ಲಿತ್ತು. ಮನಸ್ಸೆಯ ನಂತರ ಅವನ ಮಗನಾದ ಆಮೋನನು ಹೊಸ ರಾಜನಾದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಮನಸ್ಸೆಯು ಮೃತನಾಗಿ ತನ್ನ ಪಿತೃಗಳ ಸಂಗಡ ಸೇರಿದನು, ಅವನ ಅರಮನೆಯ ತೋಟವಾದ ಉಜ್ಜನ ತೋಟದಲ್ಲಿ ಅವನ ಶವವನ್ನು ಸಮಾಧಿಮಾಡಿದರು. ಅವನ ಮಗ ಆಮೋನನು ಅವನಿಗೆ ಬದಲಾಗಿ ಅರಸನಾದನು. ಅಧ್ಯಾಯವನ್ನು ನೋಡಿ |