Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 21:19 - ಕನ್ನಡ ಸತ್ಯವೇದವು J.V. (BSI)

19 ಆಮೋನನು ಅರಸನಾದಾಗ ಇಪ್ಪತ್ತೆರಡು ವರುಷದವನಾಗಿದ್ದು ಯೆರೂಸಲೇವಿುನಲ್ಲಿ ಎರಡು ವರುಷ ಆಳಿದನು. ಯೊಟ್ಟಾ ಊರಿನವಳೂ ಹಾರೂಚನ ಮಗಳೂ ಆದ ಮೆಷುಲ್ಲೆಮೆತ್ ಎಂಬಾಕೆಯು ಅವನ ತಾಯಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಆಮೋನನು ಅರಸನಾದಾಗ ಅವನು ಇಪ್ಪತ್ತೆರಡು ವರ್ಷದವನಾಗಿದ್ದನು. ಅವನು ಯೆರೂಸಲೇಮಿನಲ್ಲಿ ಎರಡು ವರ್ಷಗಳ ಕಾಲ ಆಳಿದನು. ಯೊಟ್ಬಾ ಊರಿನವಳೂ ಹಾರೂಚನ ಮಗಳೂ ಆದ ಮೆಷುಲ್ಲೆಮೆತ್ ಎಂಬಾಕೆಯು ಅವನ ತಾಯಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಆಮೋನನು ಅರಸನಾದಾಗ ಇಪ್ಪತ್ತೆರಡು ವರ್ಷ ವಯಸ್ಸು. ಜೆರುಸಲೇಮಿನಲ್ಲಿ ಎರಡು ವರ್ಷ ಆಳಿದನು. ಯೊಟ್ಟಾ ಊರಿನವಳೂ ಹಾರೂಚನ ಮಗಳೂ ಆದ ಮೆಷುಲ್ಲೆಮೆತ್ ಎಂಬಾಕೆ ಅವನ ತಾಯಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಆಮೋನನು ಆಳಲಾರಂಭಿಸಿದಾಗ ಅವನಿಗೆ ಇಪ್ಪತ್ತೆರಡು ವರ್ಷ ವಯಸ್ಸಾಗಿತ್ತು. ಅವನು ಎರಡು ವರ್ಷ ಜೆರುಸಲೇಮಿನಲ್ಲಿ ಆಳಿದನು. ಅವನ ತಾಯಿಯ ಹೆಸರು ಮೆಷುಲ್ಲೆಮೆತ್. ಅವಳು ಯೊಟ್ಟಾ ಊರಿನ ಹಾರೂಚನ ಮಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಆಮೋನನು ಅರಸನಾದಾಗ ಇಪ್ಪತ್ತೆರಡು ವರ್ಷದವನಾಗಿದ್ದನು, ಅವನು ಯೆರೂಸಲೇಮಿನಲ್ಲಿ ಎರಡು ವರ್ಷ ಆಳಿದನು. ಅವನ ತಾಯಿಯು ಯೋತ್ಬಾ ಊರಿನ ಹಾರೂಚನ ಮಗಳಾದ ಮೆಷುಲ್ಲೇಮೆತಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 21:19
9 ತಿಳಿವುಗಳ ಹೋಲಿಕೆ  

ಹಿಜ್ಕೀಯನು ಮನಸ್ಸೆಯನ್ನು ಪಡೆದನು. ಮನಸ್ಸೆಯು ಆಮೋನನನ್ನು ಪಡೆದನು.


ಇವನ ಮಗನು ಮನಸ್ಸೆ; ಇವನ ಮಗನು ಆಮೋನ್; ಇವನ ಮಗನು ಯೋಷೀಯ.


ಯೆಹೂದದ ಅರಸನಾದ ಅಜರ್ಯನ ಆಳಿಕೆಯ ಐವತ್ತನೆಯ ವರುಷದಲ್ಲಿ ಮೆನಹೇಮನ ಮಗನಾದ ಪೆಕಹ್ಯ ಎಂಬವನು ಇಸ್ರಾಯೇಲ್ಯರ ಅರಸನಾಗಿ ಸಮಾರ್ಯದಲ್ಲಿ ಎರಡು ವರುಷ ಆಳಿದನು.


ಯೆಹೂದ್ಯರ ಅರಸನಾದ ಯೆಹೋಷಾಫಾಟನ ಆಳಿಕೆಯ ಹದಿನೇಳನೆಯ ವರುಷದಲ್ಲಿ ಅಹಾಬನ ಮಗನಾದ ಅಹಜ್ಯ ಎಂಬವನು ಅರಸನಾಗಿ ಸಮಾರ್ಯದಲ್ಲಿ ಎರಡು ವರುಷ ಆಳಿದನು.


ಯೆಹೂದ್ಯರ ಅರಸನಾದ ಆಸನ ಆಳಿಕೆಯ ಇಪ್ಪತ್ತಾರನೆಯ ವರುಷದಲ್ಲಿ ಬಾಷನ ಮಗನಾದ ಏಲನು ತಿರ್ಚದಲ್ಲಿ ಇಸ್ರಾಯೇಲ್ಯರ ಅರಸನಾಗಿ ಎರಡು ವರುಷ ಆಳಿದನು.


ಯೆಹೂದ್ಯರ ಅರಸನಾದ ಆಸನ ಆಳಿಕೆಯ ಎರಡನೆಯ ವರುಷದಲ್ಲಿ ಯಾರೊಬ್ಬಾಮನ ಮಗನಾದ ನಾದಾಬನು ಇಸ್ರಾಯೇಲ್ಯರ ಅರಸನಾಗಿ ಎರಡು ವರುಷ ಆಳಿದನು.


ಮೋಶೆ ಆರೋನರು ಯೆಹೋವನ ಅಪ್ಪಣೆಯ ಮೇರೆಗೆ ಕುಟುಂಬಗಳ ಪ್ರಕಾರ ಲೆಕ್ಕಿಸಿದ ಲೇವಿಯರ ಅಂದರೆ ಒಂದು ತಿಂಗಳು ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳ ಗಂಡಸರ ಒಟ್ಟು ಸಂಖ್ಯೆ 22,000.


ಅವನು ಪಿತೃಗಳ ಬಳಿಗೆ ಸೇರಲು ಅವನ ಶವವನ್ನು ಅವನ ಅರಮನೆಯಿರುವ ಉಜ್ಜನ ವನದಲ್ಲಿ ಸಮಾಧಿಮಾಡಿದರು. ಅವನಿಗೆ ಬದಲಾಗಿ ಅವನ ಮಗನಾದ ಆಮೋನನು ಅರಸನಾದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು