2 ಅರಸುಗಳು 21:22 - ಕನ್ನಡ ಸತ್ಯವೇದವು J.V. (BSI)22 ತನ್ನ ತಂದೆಯ ಮಾರ್ಗದಲ್ಲಿ ನಡೆದು ಅವನು ಪೂಜಿಸಿದ ವಿಗ್ರಹಗಳನ್ನು ತಾನೂ ಪೂಜಿಸಿ ಅವುಗಳಿಗೆ ಅಡ್ಡಬಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ತನ್ನ ಪೂರ್ವಿಕರ ದೇವರಾದ ಯೆಹೋವನನ್ನೂ ಆರಾಧಿಸದೆ, ಆತನಿಗೆ ಮೆಚ್ಚಿಗೆಯಾಗುವಂತೆ ನಡೆಯುವ ಮಾರ್ಗವನ್ನೂ ಬಿಟ್ಟುಬಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಅವನು ಪೂಜಿಸಿದ ವಿಗ್ರಹಗಳನ್ನು ತಾನೂ ಪೂಜಿಸಿ ಅವುಗಳಿಗೆ ಅಡ್ಡಬಿದ್ದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಆಮೋನನು ತನ್ನ ಪೂರ್ವಿಕರ ದೇವರಾದ ಯೆಹೋವನನ್ನು ತ್ಯಜಿಸಿದನು ಮತ್ತು ಯೆಹೋವನಿಗೆ ಮೆಚ್ಚಿಗೆಯಾದ ಮಾರ್ಗದಲ್ಲಿ ಜೀವಿಸಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ತನ್ನ ತಂದೆಯು ನಡೆದ ಸಮಸ್ತ ಮಾರ್ಗದಲ್ಲಿ ನಡೆದು, ತನ್ನ ತಂದೆಯು ಸೇವಿಸಿದ ವಿಗ್ರಹಗಳನ್ನು ಸೇವಿಸಿ, ಅವುಗಳಿಗೆ ಅಡ್ಡಬಿದ್ದನು. ಅಧ್ಯಾಯವನ್ನು ನೋಡಿ |
ನನ್ನ ಮಗನಾದ ಸೊಲೊಮೋನನೇ, ನೀನಂತೂ ನಿನ್ನ ತಂದೆಯ ದೇವರನ್ನು ಅರಿತುಕೊಂಡು ಸಂಪೂರ್ಣಹೃದಯದಿಂದಲೂ ಮನಸ್ಸಂತೋಷದಿಂದಲೂ ಆತನನ್ನೇ ಸೇವಿಸು; ಯೆಹೋವನು ಎಲ್ಲಾ ಹೃದಯಗಳನ್ನು ವಿಚಾರಿಸುವವನೂ ಎಲ್ಲಾ ಮನಸ್ಸಂಕಲ್ಪಗಳನ್ನು ಬಲ್ಲವನೂ ಆಗಿರುತ್ತಾನಲ್ಲಾ. ನೀನು ಆತನನ್ನು ಹುಡುಕುವದಾದರೆ ಆತನು ನಿನಗೆ ಸಿಕ್ಕುವನು. ಆತನನ್ನು ಬಿಟ್ಟರೆ ನಿನ್ನನ್ನು ಶಾಶ್ವತವಾಗಿ ತಳ್ಳಿಬಿಡುವನು.