2 ಅರಸುಗಳು 21:24 - ಕನ್ನಡ ಸತ್ಯವೇದವು J.V. (BSI)24 ಆದರೆ ದೇಶದ ಜನರು ಒಳಸಂಚುಮಾಡಿದವರನ್ನೆಲ್ಲಾ ಕೊಂದುಹಾಕಿ ಆಮೋನನಿಗೆ ಬದಲಾಗಿ ಅವನ ಮಗನಾದ ಯೋಷೀಯನನ್ನು ಅರಸನನ್ನಾಗಿ ಮಾಡಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಆದರೆ ದೇಶದ ಜನರು ಒಳಸಂಚುಮಾಡಿದವರನ್ನೆಲ್ಲಾ ಕೊಂದುಹಾಕಿ, ಆಮೋನನ ಮಗನಾದ ಯೋಷೀಯನನ್ನು ಅರಸನನ್ನಾಗಿ ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಆದರೆ ನಾಡಿನ ಜನರು ಒಳಸಂಚು ಮಾಡಿದವರನ್ನೆಲ್ಲಾ ಕೊಂದುಹಾಕಿ ಆಮೋನನಿಗೆ ಬದಲಾಗಿ ಅವನ ಮಗ ಯೋಷೀಯನನ್ನು ಅರಸನನ್ನಾಗಿ ಮಾಡಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ರಾಜನಾದ ಆಮೋನನ ವಿರುದ್ಧ ಒಳಸಂಚು ಮಾಡಿದ ಅವನ ಅಧಿಕಾರಿಗಳನ್ನು ಆ ದೇಶದ ಜನಸಾಮಾನ್ಯರು ಕೊಂದುಹಾಕಿದರು. ಆಮೋನನ ಮಗನಾದ ಯೋಷೀಯನನ್ನು ಜನರು ಅವನ ನಂತರ ಹೊಸ ರಾಜನನ್ನಾಗಿ ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಆದರೆ ದೇಶದ ಜನರು ಅರಸನಾದ ಆಮೋನನ ವಿರುದ್ಧ ಒಳಸಂಚು ಮಾಡಿದವರನ್ನೆಲ್ಲಾ ಕೊಂದುಹಾಕಿ, ಅವನ ಮಗ ಯೋಷೀಯನನ್ನು ಅವನಿಗೆ ಬದಲಾಗಿ ಅರಸನನ್ನಾಗಿ ಮಾಡಿದರು. ಅಧ್ಯಾಯವನ್ನು ನೋಡಿ |