2 ಅರಸುಗಳು 22:2 - ಕನ್ನಡ ಸತ್ಯವೇದವು J.V. (BSI)2 ಅವನು ಎಡಕ್ಕಾಗಲಿ ಬಲಕ್ಕಾಗಲಿ ತಿರುಗಿಕೊಳ್ಳದೆ ತನ್ನ ಪೂರ್ವಿಕನಾದ ದಾವೀದನ ಮಾರ್ಗದಲ್ಲಿಯೇ ನಡೆದು ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಅರಸನಾದ ಯೋಷೀಯನು ಯೆಹೋವನನ್ನು ಬಿಟ್ಟು ಎಡಕ್ಕಾಗಲಿ ಬಲಕ್ಕಾಗಲಿ ತಿರುಗಿಕೊಳ್ಳದೆ ತನ್ನ ಪೂರ್ವಜನಾದ ದಾವೀದನ ಮಾರ್ಗದಲ್ಲಿಯೇ ನಡೆದು ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾಗಿ ನಡೆದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಅವನು ಎಡಕ್ಕಾಗಲಿ ಬಲಕ್ಕಾಗಲಿ ವಾಲದೆ ತನ್ನ ಪೂರ್ವಜ ದಾವೀದನ ಮಾರ್ಗದಲ್ಲಿ ನೇರವಾಗಿ ನಡೆದು ಸರ್ವೇಶ್ವರನ ದೃಷ್ಟಿಯಲ್ಲಿ ಒಳ್ಳೆಯವನಾಗಿದ್ದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಯೆಹೋವನು ಯೋಗ್ಯವೆಂದು ಹೇಳಿದ ಕಾರ್ಯಗಳನ್ನು ಯೋಷೀಯನು ಮಾಡಿದನು. ಯೋಷೀಯನು ತನ್ನ ಪೂರ್ವಿಕನಾದ ದಾವೀದನಂತೆ ದೇವರನ್ನು ಅನುಸರಿಸಿದನು. ಯೋಷೀಯನು ದೇವರ ಬೋಧನೆಗಳಲ್ಲಿ ಯಾವುದೇ ಬದಲಾವಣೆ ಮಾಡದೆ ಅವುಗಳನ್ನು ಅನುಸರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಅವನು ಯೆಹೋವ ದೇವರ ದೃಷ್ಟಿಗೆ ಒಳ್ಳೆಯದನ್ನು ಮಾಡಿ, ಎಡಕ್ಕಾಗಲಿ ಬಲಕ್ಕಾಗಲಿ ತಿರುಗದೆ ತನ್ನ ಪೂರ್ವಜನಾದ ದಾವೀದನ ಮಾರ್ಗಗಳಲ್ಲಿಯೇ ನಡೆದನು. ಅಧ್ಯಾಯವನ್ನು ನೋಡಿ |