2 ಅರಸುಗಳು 22:6 - ಕನ್ನಡ ಸತ್ಯವೇದವು J.V. (BSI)6 ಮೊಕ್ತೇಸರರು ಅದನ್ನು ಯೆಹೋವನ ಆಲಯದ ಜೀರ್ಣೋದ್ಧಾರಮಾಡುವ ಬಡಗಿ ಶಿಲ್ಪಿ ಉಪ್ಪಾರ ಮೊದಲಾದವರ ಸಂಬಳಕ್ಕಾಗಿಯೂ ದೇವಾಲಯಕ್ಕೆ ಬೇಕಾದ ಮರ, ಕೆತ್ತಿದ ಕಲ್ಲು ಇವುಗಳನ್ನು ಕೊಂಡುಕೊಳ್ಳುವದಕ್ಕಾಗಿಯೂ ಉಪಯೋಗಿಸಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಬಡಗಿ, ಶಿಲ್ಪಿ, ಮೇಸ್ತ್ರಿ ಮೊದಲಾದವರ ಸಂಬಳಕ್ಕಾಗಿಯೂ, ದೇವಾಲಯಕ್ಕೆ ಬೇಕಾದ ಮರ, ಕೆತ್ತಿದ ಕಲ್ಲು ಇವುಗಳನ್ನು ಕೊಂಡುಕೊಳ್ಳುವುದಕ್ಕಾಗಿಯೂ ಅದನ್ನು ಉಪಯೋಗಿಸಿಕೊಳ್ಳಲಿ, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಅಲ್ಲಿ ಬಡಗಿಗಳು, ಶಿಲ್ಪಿಗಳು ಮತ್ತು ಕಲ್ಲುಕುಟಿಕರಿದ್ದಾರೆ. ಮರವನ್ನು ಕೊಳ್ಳಲು ಮತ್ತು ಕಲ್ಲುಗಳನ್ನು ಕೆತ್ತಿಸಲು ಈ ಹಣವನ್ನು ಬಳಸಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಆಲಯ ದುರಸ್ತಿ ಮಾಡುವಂತೆ ಯೆಹೋವ ದೇವರ ಆಲಯದಲ್ಲಿ ಕೆಲಸ ಮಾಡುವವರಾದ ಬಡಗಿಯರಿಗೂ, ಶಿಲ್ಪಿಗಾರರಿಗೂ, ಕಲ್ಲುಕೆಲಸದವರಿಗೂ ಕೊಟ್ಟು, ಆಲಯವನ್ನು ದುರಸ್ತಿ ಮಾಡಲು ಮರಗಳನ್ನೂ, ಕೆತ್ತಿದ ಕಲ್ಲುಗಳನ್ನೂ ಕೊಂಡುಕೊಳ್ಳುವುದಕ್ಕೆ ಕೊಡಲಿ. ಅಧ್ಯಾಯವನ್ನು ನೋಡಿ |