Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 23:23 - ಕನ್ನಡ ಸತ್ಯವೇದವು J.V. (BSI)

23 ಈ ಹಬ್ಬವು ಅರಸನಾದ ಯೋಷೀಯನ ಆಳಿಕೆಯ ಹದಿನೆಂಟನೆಯ ವರುಷದಲ್ಲಿ ಯೆರೂಸಲೇವಿುನಲ್ಲಿ ಯೆಹೋವನಿಗೋಸ್ಕರ ಆಚರಿಸಲ್ಪಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಈ ಪಸ್ಕಹಬ್ಬವು ಅರಸನಾದ ಯೋಷೀಯನ ಆಳ್ವಿಕೆಯ ಹದಿನೆಂಟನೆಯ ವರ್ಷದಲ್ಲಿ ಯೆರೂಸಲೇಮಿನಲ್ಲಿ ಯೆಹೋವನಿಗಾಗಿ ಆಚರಿಸಲ್ಪಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಈ ಹಬ್ಬವನ್ನು ಅರಸ ಯೋಷೀಯನ ಆಳ್ವಿಕೆಯ ಹದಿನೆಂಟನೆಯ ವರ್ಷದಲ್ಲಿ ಜೆರುಸಲೇಮಿನಲ್ಲಿ ಸರ್ವೇಶ್ವರನಿಗೋಸ್ಕರ ಆಚರಿಸಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಯೋಷೀಯನು ರಾಜನಾಗಿದ್ದ ಹದಿನೆಂಟನೆ ವರ್ಷದಲ್ಲಿ ಅವರು ಯೆಹೋವನಿಗಾಗಿ ಈ ಪಸ್ಕಹಬ್ಬವನ್ನು ಜೆರುಸಲೇಮಿನಲ್ಲಿ ಆಚರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಅರಸನಾದ ಯೋಷೀಯನ ಹದಿನೆಂಟನೆಯ ವರ್ಷದಲ್ಲಿ ಈ ಪಸ್ಕಹಬ್ಬವನ್ನು ಯೆರೂಸಲೇಮಿನಲ್ಲಿ ಯೆಹೋವ ದೇವರಿಗೆ ಆಚರಿಸಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 23:23
4 ತಿಳಿವುಗಳ ಹೋಲಿಕೆ  

ಇಂಥ ಪಸ್ಕ ಹಬ್ಬವು ಇಸ್ರಾಯೇಲ್ಯರನ್ನು ಪಾಲಿಸಿದ ನ್ಯಾಯಸ್ಥಾಪಕರ ಕಾಲದಲ್ಲಾಗಲಿ ಇಸ್ರಾಯೇಲ್ಯರ ಮತ್ತು ಯೆಹೂದ್ಯರ ಅರಸರ ಕಾಲದಲ್ಲಾಗಲಿ ನಡೆಯಲೇ ಇಲ್ಲ.


ಇದಲ್ಲದೆ ಅವನು ಸತ್ತವರಲ್ಲಿ ವಿಚಾರಿಸುವವರನ್ನೂ ಬೈತಾಳಿಕರನ್ನೂ ಯೆರೂಸಲೇಮ್ ಯೆಹೂದಪ್ರಾಂತ ಇವುಗಳಲ್ಲಿದ್ದ ಎಲ್ಲಾ ತೆರಾಫೀಮ್ ಎಂಬ ಬೊಂಬೆಗಳನ್ನೂ ಮೂರ್ತಿಗಳನ್ನೂ ಎಲ್ಲಾ ಅಸಹ್ಯ ವಿಗ್ರಹಗಳನ್ನೂ ತೆಗೆದುಹಾಕಿ ಯಾಜಕನಾದ ಹಿಲ್ಕೀಯನಿಗೆ ಯೆಹೋವನ ಆಲಯದಲ್ಲಿ ಸಿಕ್ಕಿದ ಧರ್ಮೋಪದೇಶಗ್ರಂಥದ ವಾಕ್ಯಗಳನ್ನು ನೆರವೇರಿಸಿದನು.


ಆ ಸ್ಥಳದಲ್ಲಿಯೇ ನೀವು ಅದನ್ನು ಅಡಿಗೆಮಾಡಿ ತಿನ್ನಬೇಕು. ಮರುದಿವಸ ನಿಮ್ಮ ನಿಮ್ಮ ಮನೆಗಳಿಗೆ ನೀವು ಹೊರಟುಹೋಗಬಹುದು.


ಯೋಷೀಯನು ತನ್ನ ಆಳಿಕೆಯ ಹದಿನೆಂಟನೆಯ ವರುಷದಲ್ಲಿ ಅಚಲ್ಯನ ಮಗನೂ ಮೆಷುಲ್ಲಾಮನ ಮೊಮ್ಮಗನೂ ಆದ ಶಾಫಾನನೆಂಬ ಲೇಖಕನನ್ನು ಕರೆದು ಅವನಿಗೆ -


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು