Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 23:9 - ಕನ್ನಡ ಸತ್ಯವೇದವು J.V. (BSI)

9 ಪೂಜಾಸ್ಥಳಗಳಿಂದ ಬಂದ ಯಾಜಕರಿಗೆ ಇತರ ಯಾಜಕರೊಡನೆ ಹುಳಿಯಿಲ್ಲದ ರೊಟ್ಟಿಗಳಲ್ಲಿ ಪಾಲುಸಿಕ್ಕಿದರೂ ಅವರಿಗೆ ಯೆರೂಸಲೇವಿುನಲ್ಲಿದ್ದ ಯೆಹೋವನ ಯಜ್ಞವೇದಿಯ ಸಮೀಪಕ್ಕೆ ಹೋಗುವದಕ್ಕೆ ಅಪ್ಪಣೆಯಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಪೂಜಾಸ್ಥಳಗಳಿಂದ ಬಂದ ಯಾಜಕರಿಗೆ ಇತರ ಯಾಜಕರೊಡನೆ ಹುಳಿಯಿಲ್ಲದ ರೊಟ್ಟಿಗಳಲ್ಲಿ ಪಾಲುಸಿಕ್ಕಿದರೂ, ಅವರಿಗೆ ಯೆರೂಸಲೇಮಿನಲ್ಲಿದ್ದ ಯೆಹೋವನ ಯಜ್ಞವೇದಿಯ ಸಮೀಪಕ್ಕೆ ಹೋಗುವುದಕ್ಕೆ ಅಪ್ಪಣೆಯಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಆ ಪೂಜಾಸ್ಥಳಗಳಿಂದ ಬಂದ ಯಾಜಕರಿಗೆ, ಇತರ ಯಾಜಕರೊಡನೆ ಹುಳಿಯಿಲ್ಲದ ರೊಟ್ಟಿಗಳಲ್ಲಿ ಪಾಲುಸಿಕ್ಕುತ್ತಿದ್ದರೂ ಜೆರುಸಲೇಮಿನಲ್ಲಿ ಇದ್ದ ಸರ್ವೇಶ್ವರನ ಬಲಿಪೀಠದ ಸಮೀಪಕ್ಕೆ ಹೋಗುವುದಕ್ಕೆ ಅಪ್ಪಣೆಯಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಆದರೆ ಉನ್ನತ ಪೂಜಾಸ್ಥಳಗಳ ಯಾಜಕರು ಯೆರೂಸಲೇಮಿನಲ್ಲಿರುವ ಯೆಹೋವ ದೇವರ ಬಲಿಪೀಠದ ಬಳಿಯಲ್ಲಿ ಸೇವೆ ಮಾಡದೇ ಇದ್ದರೂ, ತಮ್ಮ ಸಹೋದರರ ಮಧ್ಯದಲ್ಲಿ ಹುಳಿಯಿಲ್ಲದ ರೊಟ್ಟಿಯನ್ನು ತಿನ್ನುತ್ತಾ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 23:9
5 ತಿಳಿವುಗಳ ಹೋಲಿಕೆ  

ನಿನ್ನ ಮನೆಯಲ್ಲಿ ಉಳಿದವರು ಬಂದು ಅವನ ಮುಂದೆ ಅಡ್ಡಬಿದ್ದು - ನಮಗೆ ಒಂದು ದುಡ್ಡನ್ನೂ ರೊಟ್ಟಿಯ ಚೂರನ್ನೂ ಕೊಡು; ಒಂದು ತುತ್ತು ಅನ್ನಕ್ಕೆ ಮಾರ್ಗವಾಗುವ ಹಾಗೆ ದೇವಸ್ಥಾನದ ಸೇವೆಯಲ್ಲಿ ಯಾವದಕ್ಕಾದರೂ ನಮ್ಮನ್ನು ಸೇರಿಸಿಕೋ ಎಂದು ಅವನನ್ನು ಬೇಡಿಕೊಳ್ಳುವರು ಎಂಬದೇ ಅಂದನು.


ತಮ್ಮ ಗಂಡುಹೆಣ್ಣು ಮಕ್ಕಳನ್ನು ಯಾರೂ ಮೋಲೆಕನಿಗೋಸ್ಕರ ಆಹುತಿ ಕೊಡದಂತೆ ಬೇನ್‍ಹಿನ್ನೋಮ್ ತಗ್ಗಿನಲ್ಲಿದ್ದ ತೋಫೆತ್ ಎಂಬ ಸ್ಥಳವನ್ನು ಹೊಲೆಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು