2 ಅರಸುಗಳು 24:16 - ಕನ್ನಡ ಸತ್ಯವೇದವು J.V. (BSI)16 ದೇಶದ ಪ್ರಧಾನಪುರುಷರು ಇವರನ್ನೂ ಏಳು ಸಾವಿರ ಮಂದಿ ಭಟರನ್ನೂ ಸಾವಿರ ಮಂದಿ ಕಮ್ಮಾರರು ಮೊದಲಾದ ಕೈಗಾರಿಕೆಯವರನ್ನೂ ಯೆರೂಸಲೇವಿುನಿಂದ ಬಾಬೆಲಿಗೆ ಒಯ್ದನು; ಅವರೆಲ್ಲರೂ ಪುಷ್ಟರೂ ರಣವೀರರೂ ಆಗಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಬಾಬೆಲಿನ ಅರಸನು ಏಳು ಸಾವಿರ ಮಂದಿ ಭಟರನ್ನೂ, ಸಾವಿರ ಮಂದಿ ಕಮ್ಮಾರರನ್ನೂ, ಬಡಗಿಗಳನ್ನು ಯೆರೂಸಲೇಮಿನಿಂದ ಬಾಬಿಲೋನಿಗೆ ಕರೆದುಕೊಂಡು ಹೋದನು. ಅವರೆಲ್ಲರೂ ಪರಾಕ್ರಮಶಾಲಿಗಳೂ ಯುದ್ಧವೀರರೂ ಆಗಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಏಳು ಸಾವಿರ ಮಂದಿ ಯೋಧರನ್ನೂ ಸಾವಿರ ಮಂದಿ ಕಮ್ಮಾರರು ಮೊದಲಾದ ಕೈಗಾರಿಕೆಯವರನ್ನೂ ಜೆರುಸಲೇಮಿನಿಂದ ಬಾಬಿಲೋನಿಗೆ ಒಯ್ದನು. ಅವರೆಲ್ಲರು ಪುಷ್ಟರೂ ರಣವೀರರೂ ಆಗಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಬಾಬಿಲೋನ್ ರಾಜನು ಏಳು ಸಾವಿರ ಮಂದಿ ಸೈನಿಕರನ್ನು ಮತ್ತು ಒಂದು ಸಾವಿರ ಮಂದಿ ನುರಿತ ತಜ್ಞರನ್ನು ಮತ್ತು ಕಮ್ಮಾರರನ್ನು ಕರೆದೊಯ್ದನು. ಈ ಜನರೆಲ್ಲರೂ ಸೈನಿಕರಾಗಿದ್ದು, ಯುದ್ಧಗಳಲ್ಲಿ ಹೋರಾಡಲು ಸಮರ್ಥರಾಗಿದ್ದರು. ಬಾಬಿಲೋನ್ ರಾಜನು ಅವರನ್ನು ಸೆರೆಯಾಳುಗಳನ್ನಾಗಿ ಬಾಬಿಲೋನಿಗೆ ಒಯ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಬಾಬಿಲೋನಿನ ಅರಸನು ಸಮಸ್ತ ಸ್ಥಿತಿವಂತರಾದ ಏಳು ಸಾವಿರ ಸೈನಿಕರನ್ನೂ, ಕೌಶಲಗಾರರನ್ನೂ ಮತ್ತು ಕಮ್ಮಾರರೂ ಆದ ಸಾವಿರ ಜನರನ್ನೂ ಬಾಬಿಲೋನಿಗೆ ಸೆರೆಯಾಗಿ ಒಯ್ದನು. ಅಧ್ಯಾಯವನ್ನು ನೋಡಿ |