Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 24:19 - ಕನ್ನಡ ಸತ್ಯವೇದವು J.V. (BSI)

19 ಇವನು ಯೆಹೋಯಾಕೀಮನಂತೆ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಚಿದ್ಕೀಯನು ಯೆಹೋಯಾಕೀಮನಂತೆ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಚಿದ್ಕೀಯನು ಯೆಹೋಯಾಕೀಮನಂತೆ ಸರ್ವೇಶ್ವರನ ದೃಷ್ಟಿಯಲ್ಲಿ ದ್ರೋಹಿಯಾಗಿ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಯೆಹೋವನು ಕೆಟ್ಟದ್ದೆಂದು ಹೇಳಿದ ಕಾರ್ಯಗಳನ್ನು ಚಿದ್ಕೀಯನು ಮಾಡಿದನು. ಚಿದ್ಕೀಯನು ಯೆಹೋಯಾಖೀನನು ಮಾಡಿದಂಥ ಕಾರ್ಯಗಳನ್ನು ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಅವನು ಯೆಹೋಯಾಕೀಮನು ಮಾಡಿದಂತೆ ಯೆಹೋವ ದೇವರ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 24:19
7 ತಿಳಿವುಗಳ ಹೋಲಿಕೆ  

ಅವನು ತನ್ನ ಪೂರ್ವಿಕರಂತೆ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾಗಿದ್ದನು.


ಇಸ್ರಾಯೇಲಿನ ದೊರೆಯೇ, ದುಷ್ಟನೇ, ಭ್ರಷ್ಟನೇ! ನಿನಗೆ ಸಮಯವು ಹತ್ತರಿಸಿದೆ; ಇದೇ ನಿನ್ನ ಅಪರಾಧದ ಕಡೆಗಾಲ.


ಇದಲ್ಲದೆ ಯೆಹೋವನು ಇಂತೆನ್ನುತ್ತಾನೆ - ಯೆಹೂದದ ಅರಸನಾದ ಚಿದ್ಕೀಯ, ಅವನ ಪ್ರಧಾನರು, ಈ ದೇಶದಲ್ಲಿ ನಿಂತಿರುವ ಯೆರೂಸಲೇವಿುನವರ ಶೇಷ, ಐಗುಪ್ತದೇಶಕ್ಕೆ ವಲಸೆಯಾದವರು, ಇವರೆಲ್ಲರನ್ನು ಕೆಟ್ಟು ಯಾರೂ ತಿನ್ನದ ಹಾಗೆ ಕೇವಲ ಅಸಹ್ಯವಾದ ಅಂಜೂರದ ಹಣ್ಣುಗಳ ಗತಿಗೆ ತರುವೆನು.


ಅವನು ತನ್ನ ದೇವರಾದ ಯೆಹೋವನ ಚಿತ್ತಕ್ಕೆ ವಿರುದ್ಧವಾಗಿ ನಡೆದು ಯೆಹೋವನ ಮಾತುಗಳನ್ನು ತನಗೆ ತಿಳಿಸುತ್ತಿದ್ದ ಪ್ರವಾದಿಯಾದ ಯೆರೆಮೀಯನ ಮುಂದೆ ತನ್ನನ್ನು ತಗ್ಗಿಸಿಕೊಳ್ಳಲಿಲ್ಲ.


ಇವನು ಯೆಹೋಯಾಕೀಮನಂತೆ ಯೆಹೋವನ ಚಿತ್ತಕ್ಕೆ ವಿರುದ್ಧವಾಗಿ ನಡೆದನು.


ಅವನು ತನ್ನ ತಂದೆಯಾದ ಮನಸ್ಸೆಯ ಮಾರ್ಗದಲ್ಲಿಯೇ ನಡೆದು ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು