Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 24:9 - ಕನ್ನಡ ಸತ್ಯವೇದವು J.V. (BSI)

9 ಇವನು ತನ್ನ ತಂದೆಯಂತೆ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಇವನು ತನ್ನ ತಂದೆಯಂತೆ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಇವನು ತನ್ನ ತಂದೆಯಂತೆ ಸರ್ವೇಶ್ವರನ ದೃಷ್ಟಿಯಲ್ಲಿ ದ್ರೋಹಿಯಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಯೆಹೋವನು ಕೆಟ್ಟದ್ದೆಂದು ಹೇಳಿದ ಕಾರ್ಯಗಳನ್ನು ಯೆಹೋಯಾಖೀನನು ಮಾಡಿದನು. ಅವನು ತನ್ನ ತಂದೆಯು ಮಾಡಿದಂತಹ ಕಾರ್ಯಗಳನ್ನೆಲ್ಲ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಅವನು ತನ್ನ ತಂದೆಯು ಮಾಡಿದಂತೆ ಯೆಹೋವ ದೇವರ ದೃಷ್ಟಿಯಲ್ಲಿ ಕೆಟ್ಟದ್ದನ್ನೇ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 24:9
5 ತಿಳಿವುಗಳ ಹೋಲಿಕೆ  

ಯೆಹೋವನು ಇಸ್ರಾಯೇಲ್ಯರ ಎದುರಿನಿಂದ ಹೊರಡಿಸಿಬಿಟ್ಟ ಅನ್ಯಜನಾಂಗಗಳ ಅಸಹ್ಯಕಾರ್ಯಗಳನ್ನು ಅವನು ಅನುಸರಿಸಿ ಆತನ ಚಿತ್ತಕ್ಕೆ ವಿರುದ್ಧವಾಗಿ ನಡೆದನು.


ಇವನ ಕಾಲದಲ್ಲಿ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಸೈನ್ಯದವರು ಯೆರೂಸಲೇವಿುಗೆ ವಿರೋಧವಾಗಿ ಬಂದು ಅದಕ್ಕೆ ಮುತ್ತಿಗೆ ಹಾಕಿದರು.


ಅದೂ ಪ್ರಾಯದ ಸಿಂಹವಾಗಿ ಸಿಂಹಗಳ ನಡುವೆ ತಿರುಗುತ್ತಾ ಬೇಟೆ ಕಲಿತು ಮನುಷ್ಯರನ್ನು ನುಂಗಲಾರಂಭಿಸಿತು.


ಅವನು ತನ್ನ ತಂದೆಯಾದ ಮನಸ್ಸೆಯ ಮಾರ್ಗದಲ್ಲಿಯೇ ನಡೆದು ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು.


ತನ್ನ ಪೂರ್ವಿಕರ ದೇವರಾದ ಯೆಹೋವನನ್ನೂ ಆತನು ಮೆಚ್ಚುವ ಮಾರ್ಗವನ್ನೂ ಬಿಟ್ಟು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು