2 ಅರಸುಗಳು 25:15 - ಕನ್ನಡ ಸತ್ಯವೇದವು J.V. (BSI)15 ಕಾವಲುದಂಡಿನ ಅಧಿಪತಿಯು ಬೆಳ್ಳಿಬಂಗಾರದ ಅಗ್ಗಿಷ್ಟಿಗೆ ಬಟ್ಟಲು ಮೊದಲಾದವುಗಳನ್ನು ತೆಗೆದುಕೊಂಡನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಕಾವಲುದಂಡಿನ ಅಧಿಪತಿಯು ಬೆಳ್ಳಿಬಂಗಾರದ ಅಗ್ಗಿಷ್ಟಿಕೆ, ಬಟ್ಟಲು ಮೊದಲಾದವುಗಳನ್ನು ತೆಗೆದುಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ರಕ್ಷಾದಳದ ನಾಯಕನು ಬೆಳ್ಳಿ ಬಂಗಾರದ ಅಗ್ಗಿಷ್ಟಿಕೆ, ಬಟ್ಟಲು, ಮೊದಲಾದುವುಗಳನ್ನು ದೋಚಿಕೊಂಡನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ನೆಬೂಜರದಾನನು ಅಗ್ಗಿಷ್ಟಿಕೆಗಳನ್ನು ಮತ್ತು ಬಟ್ಟಲುಗಳನ್ನು ತೆಗೆದುಕೊಂಡು ಹೋದನು. ಅವನು ಬಂಗಾರದ ವಸ್ತುಗಳನ್ನು ಬಂಗಾರಕ್ಕಾಗಿಯೂ ಬೆಳ್ಳಿಯ ವಸ್ತುಗಳನ್ನು ಬೆಳ್ಳಿಗಾಗಿಯೂ ತೆಗೆದುಕೊಂಡು ಹೋದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಕಾವಲುಗಾರರ ಅಧಿಪತಿಯು ಅಗ್ನಿ ಪಾತ್ರೆಗಳನ್ನೂ, ತಟ್ಟೆಗಳನ್ನೂ, ಬಂಗಾರ ಬೆಳ್ಳಿಗಳಿಂದ ಮಾಡಿದ ಎಲ್ಲವನ್ನೂ ತೆಗೆದುಕೊಂಡನು. ಅಧ್ಯಾಯವನ್ನು ನೋಡಿ |