2 ಅರಸುಗಳು 25:20 - ಕನ್ನಡ ಸತ್ಯವೇದವು J.V. (BSI)20 ಅವನು ಇವರನ್ನೆಲ್ಲಾ ತೆಗೆದುಕೊಂಡುಹೋಗಿ ಹಮಾತ್ ಪ್ರದೇಶದ ರಿಬ್ಲದಲ್ಲಿದ್ದ ಬಾಬೆಲಿನ ಅರಸನಿಗೆ ಒಪ್ಪಿಸಲು ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ನಂತರ ನೆಬೂಜರದಾನನು, ಇವರನ್ನೆಲ್ಲಾ ಹಿಡಿದುಕೊಂಡು ಹೋಗಿ ಹಮಾತ್ ಪ್ರದೇಶದ ರಿಬ್ಲದಲ್ಲಿದ್ದ ಬಾಬೆಲಿನ ಅರಸನಿಗೆ ಒಪ್ಪಿಸಲು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ನೆಬೂಜರದಾನನು ಇವರನ್ನೆಲ್ಲ ತೆಗೆದುಕೊಂಡು ಹೋಗಿ ಹಮಾತ್ ಪ್ರದೇಶದ ರಿಬ್ಲದಲ್ಲಿದ್ದ ಬಾಬಿಲೋನಿನ ಅರಸನಿಗೆ ಒಪ್ಪಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ನಂತರ ನೆಬೂಜರದಾನನು ಆ ಜನರನ್ನೆಲ್ಲ ರಿಬ್ಲದಲ್ಲಿದ್ದ ಬಾಬಿಲೋನ್ ರಾಜನ ಬಳಿಗೆ ಒಯ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಇವರನ್ನೆಲ್ಲಾ ಕಾವಲಿನ ಅಧಿಪತಿಯಾದ ನೆಬೂಜರದಾನನು ಹಿಡಿದುಕೊಂಡುಹೋಗಿ, ರಿಬ್ಲದಲ್ಲಿದ್ದ ಬಾಬಿಲೋನಿನ ಅರಸನಿಗೆ ಒಪ್ಪಿಸಿದನು. ಅಧ್ಯಾಯವನ್ನು ನೋಡಿ |