2 ಅರಸುಗಳು 25:28 - ಕನ್ನಡ ಸತ್ಯವೇದವು J.V. (BSI)28 ಅವನೊಡನೆ ಪ್ರೀತಿಯಿಂದ ಮಾತಾಡಿ ತನ್ನ ಸಂಗಡ ಬಾಬೆಲಿನಲ್ಲಿದ್ದ ಎಲ್ಲಾ ಅರಸುಗಳಲ್ಲಿ ಅವನಿಗೆ ಉನ್ನತಸ್ಥಾನವನ್ನು ಕೊಟ್ಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಅಲ್ಲದೆ ಅವನೊಡನೆ ಪ್ರೀತಿಯಿಂದ ಮಾತನಾಡಿ ತನ್ನ ಸಂಗಡ ಬಾಬೆಲಿನಲ್ಲಿದ್ದ ಎಲ್ಲಾ ಅರಸುಗಳಲ್ಲಿ ಅವನಿಗೆ ಉನ್ನತಸ್ಥಾನವನ್ನು ಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ಅದು ಮಾತ್ರವಲ್ಲ, ಅವನೊಡನೆ ಪ್ರೀತಿಯಿಂದ ಮಾತಾಡಿ, ತನ್ನ ಸಂಗಡ ಬಾಬಿಲೋನಿನಲ್ಲಿದ್ದ ಎಲ್ಲ ಅರಸುಗಳಲ್ಲಿ ಅವನಿಗೇ ಉನ್ನತ ಸ್ಥಾನವನ್ನು ಕೊಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 ಎವೀಲ್ಮೆರೋದಕನು ಯೆಹೋಯಾಖೀನನೊಂದಿಗೆ ದಯೆಯಿಂದ ಮಾತನಾಡಿದನು. ಎವೀಲ್ಮೆರೋದಕನು ಯೆಹೋಯಾಖೀನನ ಸಿಂಹಾಸನವನ್ನು ಬಾಬಿಲೋನಿನಲ್ಲಿ ತನ್ನೊಂದಿಗಿದ್ದ ರಾಜರುಗಳ ಸಿಂಹಾಸನಗಳಿಗಿಂತ ಎತ್ತರದಲ್ಲಿರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ಇದಲ್ಲದೆ ಅವನ ಸಂಗಡ ಪ್ರೀತಿಯಿಂದ ಮಾತನಾಡಿ, ತನ್ನ ಸಂಗಡ ಬಾಬೆಲಿನಲ್ಲಿದ್ದ ಎಲ್ಲಾ ಅರಸರಿಗಿಂತ ಅವನಿಗೆ ಉನ್ನತಸ್ಥಾನವನ್ನು ಕೊಟ್ಟನು. ಅಧ್ಯಾಯವನ್ನು ನೋಡಿ |