2 ಅರಸುಗಳು 3:15 - ಕನ್ನಡ ಸತ್ಯವೇದವು J.V. (BSI)15 ಈಗ ಒಬ್ಬ ವಾದ್ಯಗಾರನನ್ನು ನನ್ನ ಹತ್ತಿರ ಕರಕೊಂಡು ಬನ್ನಿರಿ ಎಂದು ಹೇಳಿದನು. (ವಾದ್ಯಗಳ ಸ್ವರವನ್ನು ಕೇಳುವಾಗೆಲ್ಲಾ ಎಲೀಷನಲ್ಲಿ ಯೆಹೋವನ ಬಲವು ಬರುತ್ತಿತ್ತು.) ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಈಗ, ಒಬ್ಬ ವಾದ್ಯಗಾರನನ್ನು ನನ್ನ ಹತ್ತಿರ ಕರೆದುಕೊಂಡು ಬನ್ನಿರಿ” ಎಂದು ಹೇಳಿದನು. ವಾದ್ಯಗಳ ಸ್ವರವನ್ನು ಕೇಳುವಾಗಲೆಲ್ಲಾ ಎಲೀಷನಲ್ಲಿ ಯೆಹೋವನ ಬಲವು ಬರುತ್ತಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಈಗ ಒಬ್ಬ ವಾದ್ಯಗಾರನನ್ನು ನನ್ನ ಬಳಿಗೆ ಕರೆದುಕೊಂಡು ಬನ್ನಿ,” ಎಂದು ಹೇಳಿದನು. (ವಾದ್ಯಗಳ ಸ್ವರವನ್ನು ಕೇಳುವಾಗಲೆಲ್ಲಾ ಎಲೀಷನಲ್ಲಿ ಸರ್ವೇಶ್ವರನ ಶಕ್ತಿ ಪ್ರಾಪ್ತವಾಗುತ್ತಿತ್ತು). ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಆದರೆ ಈಗ ಕಿನ್ನರಿ ಬಾರಿಸುವ ಒಬ್ಬನನ್ನು ನನ್ನ ಬಳಿಗೆ ಕರೆತನ್ನಿ” ಎಂದು ಹೇಳಿದನು. ಅವನು ಕಿನ್ನರಿಯನ್ನು ಬಾರಿಸಿದಾಗ ಯೆಹೋವನ ಶಕ್ತಿಯು ಎಲೀಷನ ಮೇಲೆ ಬಂದಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಆದರೆ ಈಗ ವಾದ್ಯಗಾರನನ್ನು ನನ್ನ ಬಳಿಗೆ ಕರೆದುಕೊಂಡು ಬಾ,” ಎಂದನು. ಆ ವಾದ್ಯ ಬಾರಿಸುವವನು ಬಾರಿಸಿದಾಗ, ಯೆಹೋವ ದೇವರ ಕೈ ಎಲೀಷನ ಮೇಲೆ ಬಂತು. ಅಧ್ಯಾಯವನ್ನು ನೋಡಿ |