2 ಅರಸುಗಳು 3:16 - ಕನ್ನಡ ಸತ್ಯವೇದವು J.V. (BSI)16 ಅನಂತರ ಎಲೀಷನು ಇಸ್ರಾಯೇಲ್ಯರ ಅರಸನಿಗೆ - ಈ ಹಳ್ಳದಲ್ಲಿ ತುಂಬಾ ಗುಂಡಿಗಳನ್ನು ಮಾಡಿರಿ; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಅನಂತರ ಎಲೀಷನು ಇಸ್ರಾಯೇಲರ ಅರಸನಿಗೆ, ಯೆಹೋವನು ಹೀಗೆ ಹೇಳುತ್ತಾನೆ, “ಈ ಹಳ್ಳದಲ್ಲಿ ತುಂಬಾ ಗುಂಡಿಗಳನ್ನು ಮಾಡಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಅನಂತರ ಎಲೀಷನು ಇಸ್ರಯೇಲರ ಅರಸನಿಗೆ, “ಈ ಹಳ್ಳದ ತುಂಬಾ ಗುಂಡಿಗಳನ್ನು ಮಾಡಿರಿ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಆಗ ಎಲೀಷನು, “ಯೆಹೋವನು ಹೀಗೆನ್ನುತ್ತಾನೆ: ಕಣಿವೆಯಲ್ಲಿ ಗುಂಡಿಗಳನ್ನು ತೋಡಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಆಗ ಅವನು, “ಈ ತಗ್ಗನ್ನು ಹಳ್ಳಕೊಳ್ಳಗಳಾಗಿ ಮಾಡಿರೆಂದು ಯೆಹೋವ ದೇವರು ಹೇಳುತ್ತಾರೆ. ಅಧ್ಯಾಯವನ್ನು ನೋಡಿ |