2 ಅರಸುಗಳು 4:18 - ಕನ್ನಡ ಸತ್ಯವೇದವು J.V. (BSI)18 ಹುಡುಗನು ದೊಡ್ಡವನಾದ ಮೇಲೆ ಒಂದು ದಿವಸ ಹೊಲದಲ್ಲಿ ಕೊಯ್ಯುವವರ ಸಂಗಡ ಇದ್ದ ತನ್ನ ತಂದೆಯ ಬಳಿಗೆ ಹೋದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಹುಡುಗನು ದೊಡ್ಡವನಾದ ಮೇಲೆ ಒಂದು ದಿನ, ಹೊಲದಲ್ಲಿ ಬೆಳೆ ಕೊಯ್ಯುವವರ ಸಂಗಡ ಇದ್ದ ತನ್ನ ತಂದೆಯ ಬಳಿಗೆ ಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಹುಡುಗನು ದೊಡ್ಡವನಾದ ಮೇಲೆ, ಒಂದು ದಿನ ಹೊಲದಲ್ಲಿ ಬೆಳೆ ಕೊಯ್ಯುವವರ ಸಂಗಡ ಇದ್ದ ತನ್ನ ತಂದೆಯ ಬಳಿಗೆ ಹೋದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಬಾಲಕನು ಬೆಳೆದನು. ಒಂದು ದಿನ, ಹೊಲದಲ್ಲಿ ಬೆಳೆಕೊಯ್ಯುತ್ತಿದ್ದ ಜನರೊಂದಿಗಿದ್ದ ತನ್ನ ತಂದೆಯನ್ನು ನೋಡಲು ಆ ಬಾಲಕನು ಹೊಲಕ್ಕೆ ಹೋಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಆ ಮಗುವು ಬೆಳೆದಾಗ ಒಂದು ದಿವಸ, ಅವನು ಬೆಳೆ ಕೊಯ್ಯುವವರ ಬಳಿಯಲ್ಲಿರುವ ತನ್ನ ತಂದೆಯ ಬಳಿಗೆ ಹೋದನು. ಅಧ್ಯಾಯವನ್ನು ನೋಡಿ |