2 ಅರಸುಗಳು 4:3 - ಕನ್ನಡ ಸತ್ಯವೇದವು J.V. (BSI)3 ಆಗ ಎಲೀಷನು ಆಕೆಗೆ - ಹೋಗಿ ನಿನ್ನ ನೆರೆಯವರಿಂದ ಸಿಕ್ಕುವಷ್ಟು ಬರೀ ಪಾತ್ರೆಗಳನ್ನು ಕೇಳಿಕೊಂಡು ಬಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಆಗ ಎಲೀಷನು ಆಕೆಗೆ, “ಹೋಗಿ, ನಿನ್ನ ನೆರೆಯವರಿಂದ ಸಿಕ್ಕುವಷ್ಟು ಬರಿದಾದ ಪಾತ್ರೆಗಳನ್ನು ಕೇಳಿ ತೆಗೆದುಕೊಂಡು ಬಾ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಆಗ ಎಲೀಷನು, “ಹೋಗಿ ನಿನ್ನ ನೆರೆಯವರಿಂದ ಸಿಕ್ಕುವಷ್ಟು ಬರಿದಾದ ಪಾತ್ರೆಗಳನ್ನು ಕೇಳಿ ತೆಗೆದುಕೊಂಡು ಬಾ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಆಗ ಎಲೀಷನು, “ಹೋಗಿ ನಿನ್ನ ನೆರೆಯವರೆಲ್ಲರಿಂದ ಪಾತ್ರೆಗಳನ್ನು ತೆಗೆದುಕೊ. ಅವು ಬರಿದಾಗಿರಬೇಕು. ಆದಷ್ಟು ಪಾತ್ರೆಗಳನ್ನು ತೆಗೆದುಕೊ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಆಗ ಅವನು, “ನೀನು ಹೋಗಿ ಹೊರಗಿರುವ ನಿನ್ನ ಎಲ್ಲಾ ನೆರೆಮನೆಯವರಿಂದ ಬರಿದಾದ ಪಾತ್ರೆಗಳನ್ನು ಬೇಕಾದಷ್ಟು ಕೇಳಿ ತೆಗೆದುಕೊಂಡು ಬಾ. ಅಧ್ಯಾಯವನ್ನು ನೋಡಿ |