2 ಅರಸುಗಳು 4:32 - ಕನ್ನಡ ಸತ್ಯವೇದವು J.V. (BSI)32 ಎಲೀಷನು ಆ ಮನೆಯನ್ನು ಮುಟ್ಟಿದಾಗ ಸತ್ತ ಹುಡುಗನು ತನ್ನ ಮಂಚದ ಮೇಲೆ ಇಡಲ್ಪಟ್ಟಿರುವದನ್ನು ಕಂಡು ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 ಎಲೀಷನು ಆ ಮನೆಯನ್ನು ತಲುಪಿದಾಗ, ಸತ್ತ ಹುಡುಗನನ್ನು ತನ್ನ ಮಂಚದ ಮೇಲೆ ಮಲಗಿಸಿರುವುದನ್ನು ಕಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)32 ಎಲೀಷನು ಆ ಮನೆಯನ್ನು ಮುಟ್ಟಿದಾಗ, ಸತ್ತ ಹುಡುಗನನ್ನು ತನ್ನ ಮಂಚದ ಮೇಲೆ ಇಟ್ಟಿರುವುದನ್ನು ಕಂಡನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್32 ಎಲೀಷನು ಮನೆಯೊಳಕ್ಕೆ ಬಂದನು. ಆ ಮಗು ಅವನ ಹಾಸಿಗೆಯ ಮೇಲೆ ಸತ್ತುಬಿದ್ದಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ32 ಎಲೀಷನು ಆ ಮನೆಯನ್ನು ಮುಟ್ಟಿದಾಗ, ಸತ್ತ ಹುಡುಗನನ್ನು ತನ್ನ ಮಂಚದ ಮೇಲೆ ಇಟ್ಟಿರುವುದನ್ನು ಕಂಡನು. ಅಧ್ಯಾಯವನ್ನು ನೋಡಿ |