2 ಅರಸುಗಳು 4:36 - ಕನ್ನಡ ಸತ್ಯವೇದವು J.V. (BSI)36 ಆಗ ಎಲೀಷನು ಗೇಹಜಿಗೆ - ಶೂನೇಮ್ಯಳನ್ನು ಕರೆ ಎಂದು ಆಜ್ಞಾಪಿಸಲು ಅವನು ಆಕೆಯನ್ನು ಕರೆದನು. ಆಕೆಯು ಬಂದಾಗ ಎಲೀಷನು ಆಕೆಗೆ - ನಿನ್ನ ಮಗನನ್ನು ತೆಗೆದುಕೋ ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201936 ಆಗ ಎಲೀಷನು ಗೇಹಜಿಗೆ, “ಶೂನೇಮ್ಯಳನ್ನು ಕರೆ” ಎಂದು ಆಜ್ಞಾಪಿಸಲು ಅವನು ಆಕೆಯನ್ನು ಕರೆದನು. ಆಕೆಯು ಬಂದಾಗ, ಎಲೀಷನು ಆಕೆಗೆ, “ನಿನ್ನ ಮಗನನ್ನು ತೆಗೆದುಕೋ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)36 ಆಗ ಎಲೀಷನು ಗೇಹಜಿಗೆ, “ಶೂನೇಮ್ಯಳನ್ನು ಕರೆ,” ಎಂದು ಆಜ್ಞಾಪಿಸಲು, ಅವನು ಆಕೆಯನ್ನು ಕರೆದನು. ಆಕೆ ಬಂದಾಗ ಎಲೀಷನು, “ನಿನ್ನ ಮಗನನ್ನುತೆಗೆದುಕೋ,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್36 ಎಲೀಷನು ಗೇಹಜಿಯನ್ನು ಕರೆದು, “ಶೂನೇಮಿನ ಸ್ತ್ರೀಯನ್ನು ಕರೆ” ಎಂದು ಹೇಳಿದನು. ಗೇಹಜಿಯು ಶೂನೇಮಿನ ಸ್ತ್ರೀಯನ್ನು ಕರೆದನು. ಅವಳು ಎಲೀಷನ ಹತ್ತಿರಕ್ಕೆ ಬಂದಳು. ಎಲೀಷನು, “ನಿನ್ನ ಮಗನನ್ನು ಎತ್ತಿಕೊ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ36 ಆಗ ಅವನು ಗೇಹಜಿಯನ್ನು ಕರೆದು ಅವನಿಗೆ, “ಶೂನೇಮ್ಯಳನ್ನು ಕರೆ,” ಎಂದನು. ಗೇಹಜಿಯು ಅವಳನ್ನು ಕರೆದನು. ಅವಳು ಎಲೀಷನ ಬಳಿಗೆ ಬಂದಾಗ ಅವನು, “ನಿನ್ನ ಪುತ್ರನನ್ನು ತೆಗೆದುಕೊಂಡು ಹೋಗು,” ಎಂದನು. ಅಧ್ಯಾಯವನ್ನು ನೋಡಿ |