2 ಅರಸುಗಳು 4:5 - ಕನ್ನಡ ಸತ್ಯವೇದವು J.V. (BSI)5 ಆಕೆಯು ಹೋಗಿ ಮಕ್ಕಳನ್ನು ಒಳಗೆ ಕರಕೊಂಡು ಬಾಗಲನ್ನು ಮುಚ್ಚಿ ಅವರು ಮುಂದಿಟ್ಟ ಪಾತ್ರೆಗಳಲ್ಲೆಲ್ಲಾ ಎಣ್ಣೆ ಹೊಯ್ದಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಆಕೆಯು ಹೋಗಿ ಮಕ್ಕಳನ್ನು ಒಳಗೆ ಕರೆದುಕೊಂಡು, ಬಾಗಿಲನ್ನು ಮುಚ್ಚಿ, ಅವರು ಮುಂದಿಟ್ಟ ಪಾತ್ರೆಗಳಲ್ಲೆಲ್ಲಾ ಎಣ್ಣೆ ಹೊಯ್ದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಆಕೆ ಹೋಗಿ ಮಕ್ಕಳನ್ನು ಒಳಗೆ ಕರೆದುಕೊಂಡು ಬಾಗಿಲನ್ನು ಮುಚ್ಚಿ, ಅವರು ಮುಂದಿಟ್ಟ ಪಾತ್ರೆಗಳಲ್ಲೆಲ್ಲಾ ಎಣ್ಣೆ ಹೊಯ್ದಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಆ ಸ್ತ್ರೀಯು ಎಲೀಷನ ಬಳಿಯಿಂದ ತನ್ನ ಮನೆಯೊಳಕ್ಕೆ ಹೋಗಿ ಬಾಗಿಲನ್ನು ಮುಚ್ಚಿದಳು. ಅವಳು ಮತ್ತು ಅವಳ ಮಕ್ಕಳು ಮಾತ್ರ ಮನೆಯಲ್ಲಿದ್ದರು. ಅವಳ ಮಕ್ಕಳು ಪಾತ್ರೆಗಳನ್ನು ಅವಳ ಬಳಿಗೆ ತಂದರು; ಅವಳು ಆ ಪಾತ್ರೆಗಳಿಗೆ ಎಣ್ಣೆಯನ್ನು ಸುರಿದಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಹೀಗೆ ಅವಳು ಅವನನ್ನು ಬಿಟ್ಟು ಹೋಗಿ, ತಾನೂ, ತನ್ನ ಪುತ್ರರೂ ಬಾಗಿಲು ಮುಚ್ಚಿದರು. ಇವರು ಅವಳ ಬಳಿಗೆ ಪಾತ್ರೆಗಳನ್ನು ತೆಗೆದುಕೊಂಡು ಬಂದರು. ಅವಳು ಎಣ್ಣೆಯನ್ನು ಅವುಗಳಲ್ಲಿ ಹೊಯ್ದಳು. ಅಧ್ಯಾಯವನ್ನು ನೋಡಿ |