Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 5:4 - ಕನ್ನಡ ಸತ್ಯವೇದವು J.V. (BSI)

4 ನಾಮಾನನು ಅರಸನ ಸನ್ನಿಧಿಗೆ ಹೋಗಿ ಇಸ್ರಾಯೇಲ್‍ದೇಶದ ಹುಡುಗಿಯು ಹೇಳಿದ್ದನ್ನು ತಿಳಿಸಲು ಅವನು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನಾಮಾನನು ಅರಸನ ಸನ್ನಿಧಿಗೆ ಹೋಗಿ ಇಸ್ರಾಯೇಲ್ ದೇಶದ ಹುಡುಗಿಯು ಹೇಳಿದ್ದನ್ನು ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ನಾಮಾನನು ರಾಜನ ಸನ್ನಿಧಿಗೆ ಹೋಗಿ, ಇಸ್ರಯೇಲ್ ನಾಡಿನ ಹುಡುಗಿ ಹೇಳಿದ್ದನ್ನು ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನಾಮಾನನು ತನ್ನ ಒಡೆಯನಾದ ಅರಾಮ್ಯರ ರಾಜನ ಬಳಿಗೆ ಹೋದನು. ಇಸ್ರೇಲಿನ ಹುಡುಗಿಯು ಹೇಳಿದ ಸಂಗತಿಗಳನ್ನು, ನಾಮಾನನು ಅರಾಮ್ಯರ ರಾಜನಿಗೆ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ನಾಮಾನನು ಹೋಗಿ ಇಸ್ರಾಯೇಲ್ ದೇಶದ ಹುಡುಗಿಯು ಹೇಳಿದ್ದನ್ನು ತನ್ನ ಯಜಮಾನನಿಗೆ ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 5:4
8 ತಿಳಿವುಗಳ ಹೋಲಿಕೆ  

ಆದರೆ ಆತನು ಅವನನ್ನು ಇರಗೊಡದೆ ಅವನಿಗೆ - ನೀನು ನಿನ್ನ ಮನೆಗೂ ನಿನ್ನ ಜನರ ಬಳಿಗೂ ಹೋಗಿ ಸ್ವಾವಿುಯು ನಿನ್ನಲ್ಲಿ ಕರುಣೆಯಿಟ್ಟು ನಿನಗೆ ಎಂಥೆಂಥ ಉಪಕಾರಗಳನ್ನು ಮಾಡಿದ್ದಾನೋ ಅದನ್ನು ಹೇಳು ಅಂದನು.


ಆಕೆಯು ಒಂದು ದಿವಸ ತನ್ನ ಯಜಮಾನಿಗೆ - ನಮ್ಮ ದಣಿಯು ಸಮಾರ್ಯದಲ್ಲಿರುವ ಪ್ರವಾದಿಯ ಹತ್ತಿರ ಇರುತ್ತಿದ್ದರೆ ಎಷ್ಟೋ ಒಳ್ಳೇದಾಗುತ್ತಿತ್ತು. ಅವನು ಇವನನ್ನು ಕುಷ್ಠರೋಗದಿಂದ ವಾಸಿಮಾಡುತ್ತಿದ್ದನು ಎಂದು ಹೇಳಿದಳು.


ನೀನು ಅಲ್ಲಿಗೆ ಹೋಗಿ ಬಾ; ನಾನು ನಿನ್ನ ಕೈಯಲ್ಲಿ ಇಸ್ರಾಯೇಲ್ಯರ ಅರಸನಿಗೆ ಒಂದು ಪತ್ರವನ್ನು ಕೊಡುತ್ತೇನೆ ಅಂದನು. ನಾಮಾನನು ಹತ್ತು ತಲಾಂತು ಬೆಳ್ಳಿ, ಆರು ಸಾವಿರ ತೊಲೆ ಬಂಗಾರ, ಹತ್ತು ದುಸ್ತು ಬಟ್ಟೆಗಳು ಇವುಗಳನ್ನು ತೆಗೆದುಕೊಂಡು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು