2 ಅರಸುಗಳು 6:13 - ಕನ್ನಡ ಸತ್ಯವೇದವು J.V. (BSI)13 ಅರಸನು ಇದನ್ನು ಕೇಳಿ - ಅವನು ಎಲ್ಲಿರುತ್ತಾನೆಂದು ವಿಚಾರಿಸಿರಿ, ನಾನು ಅವನನ್ನು ಹಿಡಿಸುತ್ತೇನೆ ಎಂದು ಹೇಳಿದನು. ಪ್ರವಾದಿಯು ದೋತಾನಿನಲ್ಲಿರುತ್ತಾನೆಂದು ತಿಳಿದುಕೊಂಡು ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಅರಸನು ಇದನ್ನು ಕೇಳಿ, “ಎಲೀಷನು ಎಲ್ಲಿರುತ್ತಾನೆ ಎಂದು ವಿಚಾರಿಸಿರಿ. ನಾನು ಅವನನ್ನು ಹಿಡಿಸುತ್ತೇನೆ” ಎಂದು ಹೇಳಿದನು. “ಪ್ರವಾದಿಯು ದೋತಾನಿನಲ್ಲಿ ಇರುತ್ತಾನೆ” ಎಂದು ಅರಸನು ತಿಳಿದುಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಅರಸನು ಇದನ್ನು ಕೇಳಿ, “ಅವನು ಎಲ್ಲಿರುತ್ತಾನೆಂದು ವಿಚಾರಿಸಿರಿ, ನಾನು ಅವನನ್ನು ಹಿಡಿಯುತ್ತೇನೆ,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಅರಾಮ್ಯರ ರಾಜನು, “ಎಲೀಷನನ್ನು ಕಂಡುಹಿಡಿಯಿರಿ. ಅವನನ್ನು ಸೆರೆಹಿಡಿಯಲು ನಾನು ಸೈನಿಕರನ್ನು ಕಳುಹಿಸುತ್ತೇನೆ” ಎಂದನು. ಸೇವಕರು ಅರಾಮ್ಯರ ರಾಜನಿಗೆ, “ಎಲೀಷನು ದೋತಾನಿನಲ್ಲಿದ್ದಾನೆ” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಆಗ ಅರಾಮ್ಯರ ಅರಸನು, “ನಾನು ಅವನನ್ನು ಹಿಡಿಯುವ ಹಾಗೆ ನೀವು ಹೋಗಿ ಅವನು ಎಲ್ಲಿದ್ದಾನೋ ನೋಡಿರಿ,” ಎಂದನು. ಅವನು ದೋತಾನಿನಲ್ಲಿದ್ದಾನೆಂದು ಅವನಿಗೆ ತಿಳಿಸಿದರು. ಅಧ್ಯಾಯವನ್ನು ನೋಡಿ |