2 ಅರಸುಗಳು 6:21 - ಕನ್ನಡ ಸತ್ಯವೇದವು J.V. (BSI)21 ಇಸ್ರಾಯೇಲ್ಯರ ಅರಸನು ಅವರನ್ನು ಕಂಡು ಎಲೀಷನಿಗೆ - ಅಪ್ಪಾ, ನಾನು ಇವರನ್ನು ಸಂಹರಿಸಲೋ ಸಂಹರಿಸಲೋ ಎಂದು ಕೇಳಲು ಅವನು - ಬೇಡ; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಇಸ್ರಾಯೇಲರ ಅರಸನು ಅವರನ್ನು ಕಂಡು ಎಲೀಷನಿಗೆ, “ಅಪ್ಪಾ, ನಾನು ಇವರನ್ನು ಸಂಹರಿಸಿ ಬಿಡಲೋ? ಸಂಹರಿಸಲೇ?” ಎಂದು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಇಸ್ರಯೇಲರ ಅರಸನು ಅವರನ್ನು ಕಂಡು ಎಲೀಷನಿಗೆ, ‘ಅಪ್ಪಾ ಗುರುವೇ, ಇವರನ್ನು ಸಂಹರಿಸಲೇ?, ಸಂಹರಿಸಲೇ?’ ಎಂದು ಕೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಅರಾಮ್ಯರ ಸೇನೆಯನ್ನು ಇಸ್ರೇಲಿನ ರಾಜನು ನೋಡಿ ಎಲೀಷನಿಗೆ, “ನನ್ನ ತಂದೆಯೇ, ನಾನು ಅವರನ್ನು ಕೊಲ್ಲಲೇ? ಅವರನ್ನು ಕೊಂದುಹಾಕಿಬಿಡಲೇ?” ಎಂದು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಇಸ್ರಾಯೇಲಿನ ಅರಸನು ಅವರನ್ನು ಕಂಡಾಗ ಎಲೀಷನಿಗೆ, “ನನ್ನ ತಂದೆಯೇ, ನಾನು ಸಂಹರಿಸಲೋ, ಸಂಹರಿಸಲೋ?” ಎಂದನು. ಅಧ್ಯಾಯವನ್ನು ನೋಡಿ |