2 ಅರಸುಗಳು 6:27 - ಕನ್ನಡ ಸತ್ಯವೇದವು J.V. (BSI)27 ಅರಸನು ಆಕೆಗೆ - ಯೆಹೋವನು ನಿನ್ನನ್ನು ರಕ್ಷಿಸದಿದ್ದರೆ ನಾನು ಹೇಗೆ ರಕ್ಷಿಸಬಹುದು? ಕಣದಲ್ಲಾಗಲಿ ದ್ರಾಕ್ಷೇ ಆಲೆಯಲ್ಲಾಗಲಿ ಏನಾದರೂ ಉಂಟೋ ಎಂದು ಹೇಳಿ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಅರಸನು ಆಕೆಗೆ, “ಯೆಹೋವನು ನಿನ್ನನ್ನು ರಕ್ಷಿಸದಿದ್ದರೆ ನಾನು ಹೇಗೆ ರಕ್ಷಿಸಬಹುದು? ಕಣದಲ್ಲಾಗಲಿ, ದ್ರಾಕ್ಷಿ ಆಲೆಯಲ್ಲಾಗಲಿ ಏನಾದರೂ ಉಂಟೋ” ಎಂದು ಕೇಳಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಅರಸನು ಆಕೆಗೆ, “ಸರ್ವೇಶ್ವರಸ್ವಾಮಿ ನಿನ್ನನ್ನು ಕಾಪಾಡದಿದ್ದರೆ ನಾನು ಹೇಗೆ ಕಾಪಾಡಲು ಸಾಧ್ಯ? ಕಣದಲ್ಲಾಗಲಿ, ದ್ರಾಕ್ಷೀ ಆಲೆಯಲ್ಲಾಗಲಿ ಏನಾದರೂ ಇದೆಯೇ?’ ಎಂದು ಕೇಳಿ, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ಇಸ್ರೇಲಿನ ರಾಜನು, “ಯೆಹೋವನು ನಿನಗೆ ಸಹಾಯ ಮಾಡದಿದ್ದರೆ, ನಾನು ನಿನಗೆ ಹೇಗೆ ಸಹಾಯ ಮಾಡಲಿ? ನಿನಗೆ ಕೊಡಲು ನನ್ನ ಬಳಿ ಏನೂ ಇಲ್ಲ; ಕಣದಲ್ಲಿ ಕಾಳುಗಳಿಲ್ಲ, ದ್ರಾಕ್ಷಿಯ ಆಲೆಯಲ್ಲಿ ದ್ರಾಕ್ಷಾರಸವಿಲ್ಲ” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಅದಕ್ಕವನು, “ಯೆಹೋವ ದೇವರು ನಿನಗೆ ಸಹಾಯ ಮಾಡದೆ ಹೋದರೆ, ನಾನು ಎಲ್ಲಿಂದ ನಿನಗೆ ಸಹಾಯ ಮಾಡಲಿ? ಕಣದಿಂದಲೋ, ದ್ರಾಕ್ಷಿ ಆಲೆಯಿಂದಲೋ?” ಎಂದನು. ಅಧ್ಯಾಯವನ್ನು ನೋಡಿ |