2 ಅರಸುಗಳು 6:30 - ಕನ್ನಡ ಸತ್ಯವೇದವು J.V. (BSI)30 ಗೋಡೆಯ ಮೇಲೆ ಹೋಗುತ್ತಿದ್ದ ಅರಸನು ಆ ಸ್ತ್ರೀಯ ಮಾತನ್ನು ಕೇಳಿದೊಡನೆ ತನ್ನ ಬಟ್ಟೆಗಳನ್ನು ಹರಿದುಕೊಂಡನು. ಆಗ ಅವನ ಮೈಮೇಲೆ ಗೋಣೀತಟ್ಟು ಇರುವದು ಜನರಿಗೆ ಕಂಡಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ಗೋಡೆಯ ಮೇಲೆ ಹೋಗುತ್ತಿದ್ದ ಅರಸನು ಆ ಸ್ತ್ರೀಯ ಮಾತನ್ನು ಕೇಳಿದೊಡನೆ ತನ್ನ ಬಟ್ಟೆಗಳನ್ನು ಹರಿದುಕೊಂಡನು. ಆಗ ಅವನ ಮೈ ಮೇಲೆ ಗೋಣಿತಟ್ಟು ಇರುವುದು ಜನರಿಗೆ ಕಂಡಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ಕೋಣೆಯ ಮೇಲೆ ತಿರುಗಾಡುತ್ತಿದ್ದ ಅರಸನು ಆ ಮಹಿಳೆಯ ಮಾತನ್ನು ಕೇಳಿದೊಡನೆ ಸಿಟ್ಟಿನಿಂದ ತನ್ನ ಬಟ್ಟೆಗಳನ್ನು ಹರಿದುಕೊಂಡನು. ಆಗ ಅವನ ಮೈಮೇಲೆ ಗೋಣಿತಟ್ಟು ಇರುವುದು ಜನರಿಗೆ ಕಂಡಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 ಆ ಸ್ತ್ರೀಯ ಮಾತುಗಳನ್ನು ರಾಜನು ಕೇಳಿದಾಗ, ದುಃಖದಿಂದ ತನ್ನ ಬಟ್ಟೆಗಳನ್ನೆಲ್ಲಾ ಹರಿದುಕೊಂಡನು. ಅವನ ಮೈಮೇಲೆ ಗೋಣಿತಟ್ಟಿರುವುದು ಜನರಿಗೆಲ್ಲಾ ಕಾಣಿಸಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ30 ಅರಸನು ಆ ಸ್ತ್ರೀಯು ಹೇಳಿದ ಮಾತುಗಳನ್ನು ಕೇಳಿದಾಗ, ತನ್ನ ವಸ್ತ್ರಗಳನ್ನು ಹರಿದುಕೊಂಡು ಗೋಡೆಯ ಮೇಲೆ ಹಾದುಹೋದನು. ಜನರು ಕಂಡಾಗ ಅವನ ಮೈಮೇಲೆ ಗೋಣಿತಟ್ಟು ಇತ್ತು. ಅಧ್ಯಾಯವನ್ನು ನೋಡಿ |
ಇಸ್ರಾಯೇಲ್ಯರ ಅರಸನು ಪತ್ರವನ್ನು ಓದಿದ ಕೂಡಲೆ ಬಟ್ಟೆಗಳನ್ನು ಹರಿದುಕೊಂಡು ತನ್ನ ಪರಿವಾರದವರಿಗೆ - ತಾನು ಕಳುಹಿಸಿದ ಮನುಷ್ಯನನ್ನು ಕುಷ್ಠರೋಗದಿಂದ ವಾಸಿಮಾಡಬೇಕಂತೆ; ಇದು ಎಂಥ ಅಪ್ಪಣೆ! ನಾನೇನು ದೇವರೋ? ಜೀವದಾನ ಮಾಡುವದಕ್ಕಾಗಲಿ ಸಾಯಿಸುವದಕ್ಕಾಗಲಿ ನನಗೆ ಸಾಮರ್ಥ್ಯವುಂಟೋ? ಇವನು ನನ್ನೊಡನೆ ಜಗಳವಾಡುವದಕ್ಕೆ ಕಾರಣ ಹುಡುಕುತ್ತಾನಲ್ಲದೆ ಮತ್ತೇನು? ನೀವೇ ಆಲೋಚಿಸಿ ನೋಡಿರಿ ಎಂದು ಹೇಳಿದನು.