Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 6:4 - ಕನ್ನಡ ಸತ್ಯವೇದವು J.V. (BSI)

4 ಅವರು ಯೊರ್ದನನ್ನು ಮುಟ್ಟಿ ಮರಗಳನ್ನು ಕಡಿಯುತ್ತಿರುವಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಅವರು ಯೊರ್ದನಿಗೆ ಹೋಗಿ ಮರಗಳನ್ನು ಕಡಿಯುತ್ತಿರುವಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಅವರು ಜೋರ್ಡನನ್ನು ಮುಟ್ಟಿ ಮರಗಳನ್ನು ಕಡಿಯುತ್ತಿರುವಾಗ ಒಬ್ಬನ ಕೊಡಲಿ, ಕಾವು ತಪ್ಪಿ, ನೀರೊಳಗೆ ಬಿದ್ದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಎಲೀಷನು ಪ್ರವಾದಿಗಳ ಗುಂಪಿನೊಂದಿಗೆ ಹೋದನು. ಅವರು ಜೋರ್ಡನ್ ನದಿಯ ಬಳಿಗೆ ಬಂದು ಕೆಲವು ಮರಗಳನ್ನು ಕಡಿಯಲಾರಂಭಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಹಾಗೆಯೇ ಅವನು ಅವರ ಸಂಗಡ ಹೋದನು. ಅವರು ಯೊರ್ದನ್ ನದಿಯ ಕಡೆಗೆ ಬಂದು ಅಲ್ಲಿ ಮರಗಳನ್ನು ಕಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 6:4
4 ತಿಳಿವುಗಳ ಹೋಲಿಕೆ  

ಹೆಂಗಸರು, ಮಕ್ಕಳು, ನಿಮ್ಮ ಪಾಳೆಯದಲ್ಲಿರುವ ಅನ್ಯರಾದ ಕಟ್ಟಿಗೆಯವರು, ನೀರಿನವರು ಮುಂತಾದ ಆಳುಗಳು,


ದೃಷ್ಟಾಂತ - ಒಬ್ಬ ಮನುಷ್ಯನು ಕಟ್ಟಿಗೆಯನ್ನು ಕಡಿಯಬೇಕೆಂದು ಮತ್ತೊಬ್ಬನ ಜೊತೆಯಲ್ಲಿ ಅಡವಿಗೆ ಹೋಗಿ ಅಲ್ಲಿ ಒಂದು ಮರವನ್ನು ಕಡಿಯಬೇಕೆಂದು ಕೊಡಲಿಯಿಂದ ಹೊಡೆಯುತ್ತಿರುವಾಗ ಕೊಡಲಿಯು ಕಾವಿನಿಂದ ಜಾರಿ ಆ ಮತ್ತೊಬ್ಬನಿಗೆ ತಗಲಿದ್ದರಿಂದ ಅವನು ಸತ್ತರೆ ಹೊಡೆದವನು ಆ ಪಟ್ಟಣಗಳಲ್ಲಿ ಒಂದಕ್ಕೆ ಓಡಿಹೋಗಿ ಬದುಕಿಕೊಳ್ಳಬಹುದು.


ದಯವಿಟ್ಟು ನೀನೂ ನಿನ್ನ ಸೇವಕರಾದ ನಮ್ಮ ಜೊತೆಯಲ್ಲಿ ಬರಬೇಕು ಎಂದು ಬೇಡಿಕೊಂಡನು. ಎಲೀಷನು - ಬರುತ್ತೇನೆ ಎಂದು ಹೇಳಿ ಅವರೊಡನೆ ಹೊರಟನು.


ಒಬ್ಬನ ಕೊಡಲಿಯು ಕಾವು ತಪ್ಪಿ ನೀರೊಳಗೆ ಬಿದ್ದಿತು. ಆದದರಿಂದ ಅವನು - ಅಯ್ಯೋ, ಸ್ವಾಮೀ, ನಾನು ಅದನ್ನು ಎರವಾಗಿ ತಂದಿದ್ದೆನು ಎಂದು ಕೂಗಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು