2 ಅರಸುಗಳು 7:9 - ಕನ್ನಡ ಸತ್ಯವೇದವು J.V. (BSI)9 ಅನಂತರ ಅವರು - ಇದು ಶುಭವಾರ್ತೆಯ ದಿವಸವಾಗಿದೆ; ನಾವು ಇದನ್ನು ಪ್ರಕಟಿಸದಿರುವದು ಒಳ್ಳೇದಲ್ಲ. ಬೆಳಗಾಗುವವರೆಗೆ ತಡಮಾಡಿದರೆ ಶಿಕ್ಷೆಗೆ ಪಾತ್ರರಾದೇವು. ಆದದರಿಂದ ಹೋಗಿ ಅರಮನೆಯವರಿಗೆ ಈ ಸಂಗತಿಯನ್ನು ತಿಳಿಸೋಣ ಎಂದು ಮಾತಾಡಿಕೊಂಡು ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಅನಂತರ ಅವರು, “ಇದು ಶುಭವಾರ್ತೆಯ ದಿನವಾಗಿದೆ. ನಾವು ಇದನ್ನು ಪ್ರಕಟಿಸದಿರುವುದು ಒಳ್ಳೇಯದಲ್ಲ. ಬೆಳಗಾಗುವವರೆಗೆ ತಡಮಾಡಿದರೆ ಶಿಕ್ಷೆಗೆ ಪಾತ್ರರಾದೇವು. ಆದುದರಿಂದ ಹೋಗಿ ಅರಸನಿಗೆ ಈ ಸಂಗತಿ ತಿಳಿಸೋಣ” ಎಂದು ಮಾತನಾಡಿಕೊಂಡು ಅಲ್ಲಿಂದ ಹೊರಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಅನಂತರ ಅವರು, “ಇದು ಶುಭವಾರ್ತೆಯ ದಿವಸ; ನಾವು ಇದನ್ನು ಪ್ರಕಟಿಸದಿರುವುದು ಒಳ್ಳೆಯದಲ್ಲ. ಬೆಳಗಾಗುವವರೆಗೆ ತಡಮಾಡಿದರೆ ಶಿಕ್ಷೆಗೆ ಪಾತ್ರರಾಗಬಹುದು. ಆದುದರಿಂದ ಹೋಗಿ ಅರಮನೆಯವರಿಗೆ ಈ ಸಂಗತಿಯನ್ನು ತಿಳಿಸೋಣ,” ಎಂದು ಮಾತಾಡಿಕೊಂಡರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಆಗ ಆ ಕುಷ್ಠರೋಗಿಗಳು, “ನಾವು ತಪ್ಪು ಮಾಡುತ್ತಿದ್ದೇವೆ! ಈ ದಿನ ನಮಗೆ ಶುಭವಾರ್ತೆ ಸಿಕ್ಕಿದೆ. ಆದರೆ ನಾವು ನಿಶಬ್ಧದಿಂದ ಇದ್ದೇವೆ. ಸೂರ್ಯನು ಮೇಲಕ್ಕೇರಿ ಬರುವವರೆಗೆ ನಾವು ಸುಮ್ಮನಿದ್ದರೆ ನಮ್ಮನ್ನು ದಂಡಿಸಲಾಗುವುದು. ಈಗ ನಾವು ರಾಜನ ಮನೆಗೆ ಹೋಗಿ ಅಲ್ಲಿ ವಾಸಿಸುವ ಜನರಿಗೆ ಇದನ್ನು ತಿಳಿಸೋಣ” ಎಂದು ಮಾತನಾಡಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಅನಂತರ ಅವರು, “ಇದು ಶುಭವಾರ್ತೆಯ ದಿವಸ, ನಾವು ಇದನ್ನು ಪ್ರಕಟಿಸದಿರುವುದು ಒಳ್ಳೆಯದಲ್ಲ. ಬೆಳಗಾಗುವವರೆಗೆ ತಡಮಾಡಿದರೆ, ಶಿಕ್ಷೆಗೆ ಪಾತ್ರರಾಗಬಹುದು. ಆದ್ದರಿಂದ ಹೋಗಿ ಅರಮನೆಯವರಿಗೆ ಈ ಸಂಗತಿಯನ್ನು ತಿಳಿಸೋಣ,” ಎಂದು ಮಾತನಾಡಿಕೊಂಡರು. ಅಧ್ಯಾಯವನ್ನು ನೋಡಿ |