2 ಅರಸುಗಳು 8:18 - ಕನ್ನಡ ಸತ್ಯವೇದವು J.V. (BSI)18 ಇವನು ಅಹಾಬನ ಮಗಳನ್ನು ಮದುವೆಮಾಡಿಕೊಂಡದರಿಂದ ಅಹಾಬನ ಕುಟುಂಬದವರಾದ ಇಸ್ರಾಯೇಲ್ ರಾಜರ ಮಾರ್ಗವನ್ನು ಅನುಸರಿಸಿ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಇವನು ಅಹಾಬನ ಮಗಳನ್ನು ಮದುವೆಮಾಡಿಕೊಂಡದ್ದರಿಂದ ಅಹಾಬನ ಕುಟುಂಬದವರಾದ ಇಸ್ರಾಯೇಲ್ ರಾಜರ ಮಾರ್ಗವನ್ನು ಅನುಸರಿಸಿ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಇವನು ಅಹಾಬನ ಮಗಳನ್ನು ಮದುವೆಮಾಡಿಕೊಂಡದ್ದರಿಂದ ಅಹಾಬನ ಕುಟುಂಬದವರಾದ ಇಸ್ರಯೇಲ್ ಅರಸರ ಹೆಜ್ಜೆಯಲ್ಲೇ ನಡೆದು ಸರ್ವೇಶ್ವರನ ದೃಷ್ಟಿಯಲ್ಲಿ ದ್ರೋಹಿಯಾದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಆದರೆ ಯೆಹೋರಾಮನು ಇಸ್ರೇಲಿನ ರಾಜರುಗಳಂತೆ ಜೀವಿಸಿದನು ಮತ್ತು ಯೆಹೋವನು ಕೆಟ್ಟಕಾರ್ಯಗಳೆಂದು ಹೇಳಿದ್ದನ್ನೇ ಮಾಡಿದನು. ಯೆಹೋರಾಮನು ಅಹಾಬನ ಕುಟುಂಬದ ಜನರಂತೆ ಜೀವಿಸಿದನು. ಅವನ ಪತ್ನಿಯು ಅಹಾಬನ ಮಗಳಾದ್ದರಿಂದ ಯೆಹೋರಾಮನು ಹೀಗೆ ಜೀವಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಅಹಾಬನ ಮಗಳು ಅವನಿಗೆ ಹೆಂಡತಿಯಾಗಿದ್ದರಿಂದ ಅವನು ಅಹಾಬನ ಮನೆಯವರು ನಡೆದ ಹಾಗೆ ಇಸ್ರಾಯೇಲರ ಅರಸರ ಮಾರ್ಗವನ್ನು ಅನುಸರಿಸಿ ಯೆಹೋವ ದೇವರ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು. ಅಧ್ಯಾಯವನ್ನು ನೋಡಿ |