2 ಅರಸುಗಳು 8:20 - ಕನ್ನಡ ಸತ್ಯವೇದವು J.V. (BSI)20 ಇವನ ಕಾಲದಲ್ಲಿ ಎದೋಮ್ಯರು ಯೆಹೂದ್ಯರಿಗೆ ವಿರೋಧವಾಗಿ ತಿರುಗಿಬಿದ್ದು ಸ್ವತಂತ್ರರಾಗಿ ತಮಗೆ ಒಬ್ಬ ಅರಸನನ್ನು ನೇವಿುಸಿಕೊಂಡರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಇವನ ಕಾಲದಲ್ಲಿ ಎದೋಮ್ಯರು ಯೆಹೂದ್ಯರಿಗೆ ವಿರುದ್ಧವಾಗಿ ತಿರುಗಿಬಿದ್ದು ಸ್ವತಂತ್ರರಾಗಿ ತಮಗೆ ಒಬ್ಬ ಅರಸನನ್ನು ನೇಮಿಸಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಇವನ ಕಾಲದಲ್ಲಿ ಎದೋಮ್ಯರು ಯೆಹೂದ್ಯರಿಗೆ ವಿರುದ್ಧ ದಂಗೆ ಎದ್ದು ಸ್ವತಂತ್ರರಾಗಿ ತಮಗೆ ಒಬ್ಬ ಅರಸನನ್ನು ನೇಮಿಸಿಕೊಂಡರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಯೆಹೋರಾಮನ ಕಾಲದಲ್ಲಿ ಎದೋಮ್ಯರು ಯೆಹೂದದ ಆಳ್ವಿಕೆಗೆ ವಿರುದ್ಧವಾಗಿ ದಂಗೆ ಎದ್ದರು. ಎದೋಮ್ಯರು ತಮ್ಮಲ್ಲೇ ಒಬ್ಬ ರಾಜನನ್ನು ಆರಿಸಿಕೊಂಡಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಯೆಹೋರಾಮನ ದಿನಗಳಲ್ಲಿ ಯೆಹೂದದ ಕೈಕೆಳಗಿದ್ದ ಎದೋಮ್ಯರು ತಿರುಗಿಬಿದ್ದು, ತಮ್ಮ ಅರಸನನ್ನು ತಾವೇ ನೇಮಿಸಿಕೊಂಡರು. ಅಧ್ಯಾಯವನ್ನು ನೋಡಿ |