2 ಅರಸುಗಳು 8:22 - ಕನ್ನಡ ಸತ್ಯವೇದವು J.V. (BSI)22 ಹೀಗೆ ಎದೋಮ್ಯರು ಯೆಹೂದ್ಯರಿಗೆ ವಿರೋಧವಾಗಿ ತಿರುಗಿಬಿದ್ದರು. ಅವರು ಅಂದಿನಿಂದ ಇಂದಿನವರೆಗೂ ಸ್ವತಂತ್ರರಾಗಿರುತ್ತಾರೆ. ಅದೇ ಕಾಲದಲ್ಲಿ ಲಿಬ್ನದವರೂ ಸ್ವತಂತ್ರರಾದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಹೀಗೆ ಎದೋಮ್ಯರು ಯೆಹೂದ್ಯರಿಗೆ ವಿರೋಧವಾಗಿ ತಿರುಗಿ ಬಿದ್ದರು. ಅವರು ಅಂದಿನಿಂದ ಇಂದಿನವರೆಗೂ ಸ್ವತಂತ್ರರಾಗಿರುತ್ತಾರೆ. ಅದೇ ಕಾಲದಲ್ಲಿ ಲಿಬ್ನದವರು ಸ್ವತಂತ್ರರಾದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಹೀಗೆ ಎದೋಮ್ಯರು ಯೆಹೂದ್ಯರಿಗೆ ವಿರುದ್ಧ ದಂಗೆ ಎದ್ದರು. ಅವರು ಅಂದಿನಿಂದ ಇಂದಿನವರೆಗೂ ಸ್ವತಂತ್ರರಾಗಿರುತ್ತಾರೆ. ಅದೇ ಕಾಲದಲ್ಲಿ ಲಿಬ್ನದವರೂ ಸ್ವತಂತ್ರರಾದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಹೀಗೆ ಎದೋಮ್ಯರು ಯೆಹೂದದ ಆಳ್ವಿಕೆಯಿಂದ ಬೇರ್ಪಟ್ಟರು. ಅವರು ಇಂದಿನ ತನಕ ಯೆಹೂದದ ಆಳ್ವಿಕೆಯಿಂದ ಬೇರ್ಪಟ್ಟು ಸ್ವತಂತ್ರರಾಗಿದ್ದಾರೆ. ಅದೇ ಸಮಯದಲ್ಲಿ ಲಿಬ್ನದವರು ಯೆಹೂದದ ಆಳ್ವಿಕೆಯಿಂದ ಬೇರೆಯಾದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಯೆಹೂದ್ಯರಿಗೆ ವಿರೋಧವಾಗಿ ದಂಗೆಯೆದ್ದ ಎದೋಮ್ಯರು ಅಂದಿನಿಂದ ಇಂದಿನವರೆಗೂ ಸ್ವತಂತ್ರರಾಗಿದ್ದಾರೆ. ಅದೇ ಕಾಲದಲ್ಲಿ ಲಿಬ್ನದವರೂ ಸ್ವತಂತ್ರರಾದರು. ಅಧ್ಯಾಯವನ್ನು ನೋಡಿ |