2 ಅರಸುಗಳು 9:32 - ಕನ್ನಡ ಸತ್ಯವೇದವು J.V. (BSI)32 ಅವನು ಕಣ್ಣೆತ್ತಿ ಕಿಟಕಿಯ ಕಡೆಗೆ ನೋಡಿ - ಅಲ್ಲಿ ನನ್ನ ಪಕ್ಷದವರು ಯಾರು ಎಂದು ಕೂಗಿದನು. ಕೂಡಲೆ ಆ ಕಿಟಕಿಯಿಂದ ಇಬ್ಬರು ಮೂವರು ಕಂಚುಕಿಗಳು ಅವನ ಕಡೆಗೆ ನೋಡಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 ಅವನು ಕಣ್ಣೆತ್ತಿ ಕಿಟಕಿಯ ಕಡೆಗೆ ನೋಡಿ, “ಅಲ್ಲಿ ನನ್ನ ಪಕ್ಷದವರು ಯಾರಿದ್ದಾರೆ?” ಎಂದು ಕೂಗಿದನು. ಕೂಡಲೆ ಆ ಕಿಟಕಿಯಿಂದ ಇಬ್ಬರು, ಮೂವರು ಕಂಚುಕಿಗಳು ಅವನ ಕಡೆಗೆ ನೋಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)32 ಅವನು ಕಣ್ಣೆತ್ತಿ ಕಿಟಕಿಯ ಕಡೆಗೆ ನೋಡಿ, “ಅಲ್ಲಿ ನನ್ನ ಪಕ್ಷದವರು ಯಾರು?” ಎಂದು ಕೂಗಿದನು. ಕೂಡಲೆ ಆ ಕಿಟಕಿಯಿಂದ ಇಬ್ಬರು ಮೂವರು ಕಂಚುಕಿಗಳು ಅವನ ಕಡೆಗೆ ನೋಡಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್32 ಯೇಹು ಕಿಟಕಿಯ ಕಡೆ ಮೇಲೆ ನೋಡಿದನು. ಅವನು, “ನನ್ನ ಪಕ್ಷದಲ್ಲಿರುವವರು ಯಾರು? ಯಾರಿದ್ದೀರಿ?” ಎಂದನು. ಆ ಕಿಟಕಿಯಿಂದ ಇಬ್ಬರು ಮೂವರು ಕಂಚುಕಿಗಳು ಯೇಹುವಿನತ್ತ ನೋಡಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ32 ಯೇಹುವು ತನ್ನ ಮುಖವನ್ನು ಆ ಕಿಟಕಿಯ ಕಡೆಗೆ ಎತ್ತಿ, “ನನ್ನ ಕಡೆ ಇರುವವರು ಯಾರು?” ಎಂದನು. ಆಗ ಇಬ್ಬರು ಮೂವರು ಕಂಚುಕಿಗಳು ಆ ಕಿಟಕಿಯಲ್ಲಿಂದ ಅವನನ್ನು ನೋಡಿದರು. ಅಧ್ಯಾಯವನ್ನು ನೋಡಿ |
ಆಗ ಮೂವತ್ತು ಮಂದಿಯಲ್ಲಿ ಮುಖ್ಯಸ್ಥನಾದ ಅಮಾಸೈಯು ಆತ್ಮಾವೇಶವುಳ್ಳವನಾಗಿ - ದಾವೀದನೇ, ನಾವು ನಿನ್ನವರು; ಶುಭವಾಗಲಿ! ಇಷಯನ ಮಗನೇ, ನಾವು ನಿನ್ನ ಪಕ್ಷದವರು; ಶುಭವಾಗಲಿ! ನಿನಗೂ ನಿನ್ನ ಸಹಾಯಕರಿಗೂ ಶುಭವಾಗಲಿ! ನಿನ್ನ ದೇವರು ನಿನಗೆ ಜಯಪ್ರಧನಾಗಿದ್ದಾನೆ ಎಂದು ನುಡಿದನು. ಆಗ ದಾವೀದನು ಅವರನ್ನು ತನ್ನ ಜೊತೆಯಲ್ಲಿ ಸೇರಿಸಿಕೊಂಡು ಸೈನ್ಯಾಧಿಪತಿಗಳನ್ನಾಗಿ ನೇವಿುಸಿದನು.