2 ಅರಸುಗಳು 9:36 - ಕನ್ನಡ ಸತ್ಯವೇದವು J.V. (BSI)36 ಅವರು ಹಿಂದಿರುಗಿ ಯೇಹುವಿನ ಹತ್ತಿರ ಬಂದು ಆ ಸಂಗತಿಯನ್ನು ತಿಳಿಸಲು ಅವನು ಅವರಿಗೆ - ನಾಯಿಗಳು ಈಜೆಬೆಲಳ ದೇಹಮಾಂಸವನ್ನು ಇಜ್ರೇಲಿನ ಹೊಲದಲ್ಲಿ ತಿಂದು ಬಿಡುವವು; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201936 ಅವರು ಹಿಂದಿರುಗಿ ಯೇಹುವಿನ ಹತ್ತಿರ ಬಂದು ಆ ಸಂಗತಿಯನ್ನು ತಿಳಿಸಲು ಅವನು ಅವರಿಗೆ, “ಯೆಹೋವನು, ತನ್ನ ದಾಸನಾಗಿರುವ ತಿಷ್ಬೀಯನಾದ ಎಲೀಯನ ಮುಖಾಂತರವಾಗಿ ಹೇಳಿಸಿದ ಮಾತು ಈಗ ನೆರವೇರಿತು, ನಾಯಿಗಳು ಈಜೆಬೆಲಳ ದೇಹಮಾಂಸವನ್ನು ಇಜ್ರೇಲಿನ ಹೊಲದಲ್ಲಿ ತಿಂದುಬಿಡುವವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)36 ಅವರು ಹಿಂದಿರುಗಿ, ಯೇಹುವಿನ ಹತ್ತಿರ ಬಂದು, ಆ ಸಂಗತಿಯನ್ನು ತಿಳಿಸಿದರು. ಅವನು ಅವರಿಗೆ, “’ನಾಯಿಗಳು ಈಜೆಬೆಲಳ ದೇಹಮಾಂಸವನ್ನು ಜೆಸ್ರೀಲಿನ ಹೊಲದಲ್ಲಿ ತಿಂದುಬಿಡುವುವು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್36 ಜನರು ಹಿಂದಿರುಗಿ ಬಂದು ಯೇಹುವಿಗೆ ಅದನ್ನು ಹೇಳಿದರು. ಯೇಹುವು, “ಯೆಹೋವನು ತನ್ನ ಸೇವಕನೂ ತಿಷ್ಬೀಯನೂ ಆದ ಎಲೀಯನಿಗೆ ಈ ರೀತಿ ಸಂದೇಶ ನೀಡಲು ಹೇಳಿದ್ದನು. ಎಲೀಯನು ಹೇಳಿದ್ದೇನೆಂದರೆ: ಇಜ್ರೇಲ್ ಪ್ರದೇಶದಲ್ಲಿ ಈಜೆಬೆಲಳ ದೇಹವನ್ನು ನಾಯಿಗಳು ತಿನ್ನುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ36 ಅದಕ್ಕವನು, “ಯೆಹೋವ ದೇವರು ತಮ್ಮ ಸೇವಕನಾಗಿರುವ ತಿಷ್ಬೀಯನಾದ ಎಲೀಯನ ಮುಖಾಂತರ ಹೇಳಿದ ವಾಕ್ಯವು ಇದೇ: ಇಜ್ರೆಯೇಲ್ ಊರಿನ ಹೊಲದಲ್ಲಿ ನಾಯಿಗಳು ಈಜೆಬೆಲಳ ಮಾಂಸವನ್ನು ತಿನ್ನುವುವು. ಅಧ್ಯಾಯವನ್ನು ನೋಡಿ |